Webdunia - Bharat's app for daily news and videos

Install App

ತಮಿಳುನಾಡಿಗೆ ದೇವೇಗೌಡರು ಹೋಗಿದ್ಯಾಕೆ?

Webdunia
ಸೋಮವಾರ, 20 ಮೇ 2019 (13:38 IST)
ಚುನಾವಣೋತ್ತರ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜೆಡಿಎಸ್ ವರಿಷ್ಠ ತಮಿಳುನಾಡಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಟೆಂಪಲ್ ರನ್ ಮುಂದುವರಿದಿದೆ.

ತಮಿಳುನಾಡಿನ ತಿರುವರೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಮತ್ತು ಭಾಸ್ಕರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂತರ ಶ್ರೀರಂಗಂಗೆ ಪ್ರಯಾಣ ಬೆಳೆಸಲಿದ್ದಾರೆ.

ಶ್ರೀರಂಗಂನಲ್ಲಿ ರಂಗನಾಥ ಸ್ವಾಮಿ ದೇವರ ದರ್ಶನ ಪಡೆಲಿದ್ದಾರೆ ದೇವೇಗೌಡರು.

ಕಳೆದವಾರ ವಾರವಷ್ಟೇ ಧರ್ಮಸ್ಥಳ, ಮೊನ್ನೆ ಜನ್ಮದಿನದ ಪ್ರಯುಕ್ತ ತಿರುಪತಿ ತಿಮ್ಮಪ್ಪ ದರ್ಶನ ಪಡೆದು ಬಂದಿದ್ದ ದೇವೇಗೌಡ ಕುಟುಂಬ ಇದೀಗ ಮತ್ತೆ ತಮ್ಮ ಟೆಂಪಲ್ ರನ್ ಮುಂದುವರೆಸಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ತೆರಳಿದ್ದಾರೆ ಹೆಚ್.ಡಿ.ಡಿ. ದೇವೇಗೌಡರೊಂದಿಗೆ ಹೆಚ್. ಡಿ. ರೇವಣ್ಣ  ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments