Webdunia - Bharat's app for daily news and videos

Install App

ಪ್ರಧಾನಿಗೆ ಥ್ಯಾಂಕ್ಸ್ ಎಂದ ಕ್ರಿಕೆಟಿಗ ಧೋನಿ

Webdunia
ಗುರುವಾರ, 20 ಆಗಸ್ಟ್ 2020 (17:46 IST)
ಪ್ರಧಾನಿ ನರೇಂದ್ರ ಮೋದಿಯವರಿಗೆ ಟೀಂ ಇಂಡಿಯಾದ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಥ್ಯಾಂಕ್ಸ್ ಹೇಳಿದ್ಧಾರೆ.


ಟೀಂ ಇಂಡಿಯಾದಿಂದ ನಿವೃತ್ತಿ ಪಡೆದ ಮಹೇಂದ್ರ ಸಿಂಗ್ ಧೋನಿಗೆ ಪ್ರಧಾನಿ ಭಾವನಾತ್ಮಕವಾಗಿ ಪತ್ರ ಬರೆದಿದ್ದರು.

ಪತ್ರ ಓದಿರುವ ಮಹೇಂದ್ರ ಸಿಂಗ್ ಧೋನಿ ದೇಶದ ಪ್ರಧಾನಿ ಥ್ಯಾಂಕ್ಸ್ ಹೇಳಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಟ್ವಿಟರ್ ನಲ್ಲಿ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.  

Mahendra Singh Dhoni
@msdhoni

An Artist,Soldier and Sportsperson what they crave for is appreciation, that their hard work and sacrifice is getting noticed and appreciated by everyone.thanks PM @narendramodi for your appreciation and good wishes.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments