Webdunia - Bharat's app for daily news and videos

Install App

ಪಾಕ್ ಕಲಾವಿದರಿಗೆ ಭಾರತದಲ್ಲಿ ಕಿರುಕುಳ: ಕಾಂಗ್ರೆಸ್

Webdunia
ಭಾನುವಾರ, 16 ಅಕ್ಟೋಬರ್ 2016 (11:40 IST)
ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್  ಹೊಸ ವಿವಾದವನ್ನು ತಲೆಗೆಳೆದುಕೊಂಡಿದ್ದಾರೆ.
 
ಪಾಕ್ ಕಲಾವಿದರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಸಿಂಗ್, ಈ ಕಲಾವಿದರು ಶತ್ರು ರಾಷ್ಟ್ರ ಪಾಕಿಸ್ತಾನದಲ್ಲಿ ನಮ್ಮ ಉತ್ತಮ ರಾಯಭಾರಿಗಳಾಗುತ್ತಾರೆ ಎಂದಿದ್ದಾರೆ.
 
ಉರಿ ದಾಳಿ ಮತ್ತು ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ತರುವಾಯ ಎರಡು ದೇಶಗಳ ಮಧ್ಯೆ ಉಗ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಪಾಕ್ ಕಲಾವಿದರ ಬಗ್ಗೆ ಭಾರತದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
 
ಪಾಕ್ ಕಲಾವಿದರ ಮೇಲಿನ ನಿರ್ಬಂಧಕ್ಕೆ ಸಂಬಂಧಿಸಿದಂತೆ  ಬಾಲಿವುಡ್ ಅಂಗಳದಲ್ಲೂ ಕೂಡ ಪರ- ವಿರೋಧ ಚರ್ಚೆಗಳು ನಡೆಯುತ್ತಿವೆ. 
 
ಮತ್ತೀಗ ದಿಗ್ವಿಜಯ್ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕುವುದರಲ್ಲಿ ಸಂಶಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಬರ್ತಡೇ ದಿನವೇ ಕಣ್ಣೀರು ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು, Video Viral

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

ಮುಂದಿನ ಸುದ್ದಿ
Show comments