ಮಲ್ಲಿಕಾರ್ಜುನ ಖರ್ಗೆ ಭಾಷಣದ ವೇಳೆ ನಿದ್ರೆ ಹೋದ ದಿಗ್ವಿಜಯ್ ಸಿಂಗ್

Krishnaveni K
ಭಾನುವಾರ, 4 ಫೆಬ್ರವರಿ 2024 (14:08 IST)
ನವದೆಹಲಿ: ಸಂಸತ್ತಿನಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡುತ್ತಿದ್ದರೆ ಇತ್ತ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನಿದ್ದೆಗೆ ಜಾರಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಫೆಬ್ರವರಿ 2 ರಂದು ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದ್ದರು. ಈ ಭಾಷಣದ ವೇಳೆ ಖರ್ಗೆ ಕೆಲವೊಂದು ಎಡವಟ್ಟು ಮಾಡಿಕೊಂಡಿದ್ದರು. ಬಿಜೆಪಿ ಮುಂದಿನ ಚುನಾವಣೆಯಲ್ಲಿ 400 ಸೀಟುಗಳಿಗಿಂತಲೂ ಹೆಚ್ಚು ಗೆಲ್ಲಲಿದೆ ಎಂದು ಬಿಜೆಪಿಯವರನ್ನು ನಗೆಗಡಲಲ್ಲಿ ತೇಲಿಸಿದ್ದರು. ಬಳಿಕ ರಾಜೀವ್ ಗಾಂಧಿ ಎನ್ನುವ ಬದಲು ರಾಹುಲ್ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮುಜುಗರಕ್ಕೀಡಾಗಿದ್ದರು.

ಖರ್ಗೆ ಭಾಷಣದ ವೇಳೆ ನಿದ್ರೆ ಹೋದ ದಿಗ್ವಿಜಯ್ ಸಿಂಗ್
ಸಂಸತ್ತಿನ ಮೇಲ್ಮನೆಯಲ್ಲಿ ವಿಪಕ್ಷ ನಾಯಕ ಖರ್ಗೆ ಭಾಷಣ ಮಾಡುತ್ತಿದ್ದರೆ ಸದದಲ್ಲಿ ಕೂತಿದ್ದ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಗಲ್ಲಕ್ಕೆ ಕೈ ಕೊಟ್ಟು ಪಟ್ಟಾಗಿ ನಿದ್ರೆ ಹೊಡೆಯುತ್ತಿದ್ದರು. ಅವರ ಈ ವಿಡಿಯೋ ವೈರಲ್ ಆಗುತ್ತಿದ್ದಂತೇ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಅವರ ಪಕ್ಷದವರೇ ಖರ್ಗೆಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಹಲವರು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments