Webdunia - Bharat's app for daily news and videos

Install App

ಹೈಕಮಾಂಡ್ ಜತೆ ಇಂದು ಡಿಕೆಶಿ ಚರ್ಚೆ

Webdunia
ಮಂಗಳವಾರ, 28 ಸೆಪ್ಟಂಬರ್ 2021 (09:31 IST)
ಬೆಂಗಳೂರು : ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಂಗಳವಾರ ಹೈಕಮಾಂಡ್ ನಾಯಕರ ಜತೆ ಚರ್ಚಿಸುವ ನಿರೀಕ್ಷೆಯಿದೆ.

ರವಿವಾರ ದಿಲ್ಲಿಗೆ ತೆರಳಿರುವ ಡಿಕೆಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಗೆ ಕಾಲಾವಕಾಶ ಕೋರಿದ್ದಾರೆ.
ಪಂಜಾಬ್ ಪ್ರವಾಸದಲ್ಲಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ದಿಲ್ಲಿಗೆ ಆಗಮಿಸಲಿದ್ದು ಡಿಕೆಶಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.
ಕೆಪಿಸಿಸಿ ಪದಾಧಿಕಾರಿಗಳಚಿ ಪಟ್ಟಿ, ಹಿಂದುಳಿದ, ಅಲ್ಪಸಂಖ್ಯಾಕ, ಮಹಿಳಾ, ಎಸ್ಸಿ ವಿಭಾಗಗಳ ಅಧ್ಯಕ್ಷರ ನೇಮಕ ಸಂಬಂಧವೂ ಡಿ.ಕೆ.ಶಿವಕುಮಾರ್ ಚರ್ಚಿಸಿ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಮ್ಮ ಪಾದಯಾತ್ರೆಗೆ ಬೆಚ್ಚಿಬಿದ್ದು ಸಿಎಂ ವಿಶೇಷ ಅಧಿವೇಶನ ಕರೆದಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments