Webdunia - Bharat's app for daily news and videos

Install App

50ಲಕ್ಷ ಮುಸ್ಲಿಂ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಲಾಗುವುದು- ದಿಲೀಪ್ ಘೋಷ್

Webdunia
ಸೋಮವಾರ, 20 ಜನವರಿ 2020 (11:33 IST)
ಕೊಲ್ಕತ್ತಾ: 50ಲಕ್ಷ ಮುಸ್ಲಿಂ ಅಕ್ರಮ ವಲಸಿಗರನ್ನು ಗುರುತಿಸಿ ದೇಶದಿಂದ ಹೊರಹಾಕಲಾಗುವುದು ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.



50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಲಾಗಿದೆ. ಒಂದು ವೇಳೆ ಅಗತ್ಯಬಿದ್ದರೆ ಅವರನ್ನು ದೇಶದಿಂದ ಹೊರಗಟ್ಟಲಾಗುವುದು. ಅದಕ್ಕೂ ಮೊದಲು ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು. ಆಗ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಉಳಿಸಿಕೊಳ್ಳಲು ಯಾವ ಕಾರಣವೂ ಇರುವುದಿಲ್ಲ ಎಂದು  ದಿಲೀಪ್ ಘೋಷ್ ಹೇಳಿದ್ದಾರೆ.


ಈ ಹೇಳಿಕೆ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದು, ಆ ಮೂಲಕ ದಿಲೀಪ್ ಘೋಷ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments