Webdunia - Bharat's app for daily news and videos

Install App

ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ದಿನೇಶ್ ಕುಮಾರ್‌

Sampriya
ಶುಕ್ರವಾರ, 19 ಏಪ್ರಿಲ್ 2024 (15:13 IST)
photo Courtesy X
ನವದೆಹಲಿ: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಇದೇ 30ರಂದು ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಅವರು ನಿವೃತ್ತಿಯಾಗಲಿರುವ ಹಿನ್ನೆಲೆ ಅಂದೇ ದಿನೇಶ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

1964ರ ಮೇ 15 ರಂದು ಜನಿಸಿದ ತ್ರಿಪಾಠಿ ಅವರು, ಖಡಕ್‌ವಾಸ್ಲಾದ ಸೈನಿಕ್ ಸ್ಕೂಲ್ ರೇವಾ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. 1985ರಲ್ಲಿ ಅವರನ್ನು ಭಾರತೀಯ ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನಿಯೋಜಿಸಲಾಯಿತು.

ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾದ ಇವರು ಸುಮಾರು 30 ವರ್ಷಗಳ ಕಾಲ ಸುದೀರ್ಘ ಸೇವಾ ಅನುಭವ ಹೊಂದಿದ್ದಾರೆ. ಜತೆಗೆ ಅತಿ ವಿಶಿಷ್ಟ ಸೇವಾ ಪದಕ ಮತ್ತು ನವೋ ಸೇನಾ ಪದಕಗಳು ಇವರ ಸಾಧನೆಗೆ ಲಭಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

ಮುಂದಿನ ಸುದ್ದಿ
Show comments