Webdunia - Bharat's app for daily news and videos

Install App

ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ- ಅಧಿಕಾರಕ್ಕಾಗಿ ಕಚ್ಚಾಟ

Webdunia
ಶನಿವಾರ, 30 ಡಿಸೆಂಬರ್ 2017 (09:15 IST)

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ತವರಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಅಧಿಕಾರದ ಕಚ್ಚಾಟ ಬಯಲಿಗೆ ಬಂದಿದೆ.

ಗುಜರಾತ್ ಮುಖ್ಯಮಂತ್ರಿ ವಿಜಯರೂಪಾನಿ ಹಾಗೂ ಉಪ ಮುಖ್ಯಮಂತ್ರಿ ನಿತೀನ್ ಪಟೇಲ್ ನಡುವೆ ಭಿನ್ನಮತ ಮೂಡಿದ್ದು, ಖಾತೆಗಳ ಹಂಚಿಕೆ ಸಂಬಂಧ ಮುಖ್ಯಮಂತ್ರಿ ವಿರುದ್ಧ ಉಪಮುಖ್ಯಮಂತ್ರಿ ಅಸಮಾಧಾನಗೊಂಡಿದ್ದಾರೆ.

ಗುಜರಾತ್ ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ, ಉಪ ಮುಖ್ಯಮಂತ್ರಿ ನಿತೀನ್ ಪಟೇಲ್ ಅವರು ಸರ್ಕಾರಿ ವಾಹನ ಸೇರಿದಂತೆ ಸೌಲಭ್ಯಗಳನ್ನು ಬಳಕೆ ಮಾಡದೇ ಖಾಸಗಿ ವಾಹನದಲ್ಲಿ ತಿರುಗಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments