Webdunia - Bharat's app for daily news and videos

Install App

G 20ಯಲ್ಲಿ ಚೀನಾ ಅಧ್ಯಕ್ಷ ಭಾಗವಹಿಸದಿರುವುದು ಬೇಸರ ತಂದಿದೆ: ಜೋ ಬೈಡೆನ್

Webdunia
ಮಂಗಳವಾರ, 5 ಸೆಪ್ಟಂಬರ್ 2023 (09:36 IST)
ನವದೆಹಲಿ : ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾಗವಹಿಸದಿರುವುದು ತೀವ್ರ ಬೇಸರ ತಂದಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.
 
ನಾನು ಅವರನ್ನು ನೋಡಲು ಭಾರತಕ್ಕೆ ಹೊಗುತ್ತಿದ್ದೇನೆ, ಅವರ ಅನುಪಸ್ಥಿತಿ ತೀವ್ರ ನಿರಾಶೆಗೊಳಿಸಿದೆ ಎಂದರು. ಡೆಲವೇರ್ ನ ರೆಹೋಬೋತ್ ಬೀಚ್ನಲ್ಲಿ ಮಾತನಾಡಿದ ಅವರು, ನಾನು ಅವನನ್ನು ನೋಡಲು ಹೋಗುತ್ತಿದ್ದೇನೆ. ಅವರು ಬಾರದಿರುವುದು ನನಗೆ ತೀವ್ರ ಬೇಸರವಾಗಿದೆ.

ಇದೇ ವೇಳೆ ಏಷ್ಯಾದಲ್ಲಿ ಅಮೆರಿಕಾದ ಸಂಬಂಧಗಳನ್ನು ಬಲಪಡಿಸಲು ವಿಯೆಟ್ನಾಂಗೆ ಪ್ರವಾಸವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.  ಭಾರತ ಮತ್ತು ವಿಯೆಟ್ನಾಂ ಯುನೈಟೆಡ್ ಸ್ಟೇಟ್ಸ್ ನೊಂದಿಗೆ ಹೆಚ್ಚು ನಿಕಟ ಸಂಬಂಧಗಳನ್ನು ಬಯಸುತ್ತಾರೆ ಮತ್ತು ಅದು ತುಂಬಾ ಸಹಾಯಕವಾಗಬಹುದು ಎಂದು ಬೈಡೆನ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments