Daily Horoscope
✕

ಡಿ ಗ್ಯಾಂಗ್ ನಡುವೆ ಮನಸ್ತಾಪ

Webdunia
ಬುಧವಾರ, 13 ಡಿಸೆಂಬರ್ 2017 (10:49 IST)
ಪಾಕಿಸ್ತಾನ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ಬಲಗೈ ಬಂಟ ಛೋಟಾ ಶಕೀಲ್ ನಡುವೆ ಮನಸ್ತಾಪ ಉಂಟಾಗಿದ್ದು, ಪಾಕಿಸ್ತಾನದ ಕರಾಚಿಯಲ್ಲಿ ಇಬ್ಬರು ಬೇರೆ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಂದು ತಿಳಿದುಬಂದಿದೆ.


ಕಳೆದ ಮೂರು ದಶಕಗಳಿಂದ ದಾವುದ್ ಇಬ್ರಾಹಿಂ ಹಾಗೂ ಆತನ ಬಲಗೈ ಬಂಟ ಛೋಟಾ ಶಕೀಲ್ ಅವರು  ಎರಡು ದೇಹ, ಒಂದೇ ಪ್ರಾಣ ಎಂಬಂತೆ ಇದ್ದು, ಛೋಟಾ ಶಕೀಲ್ ಡಿ. ಕಂಪೆನಿಯ ವಿಶ್ವಾಸ ಗಳಿಸಿ ದಾವೂದ್ ಇಬ್ರಾಹಿಂನ ಬಲಗೈ ಬಂಟನಾಗಿದ್ದ.ಆತ ಹೇಳಿದ ಎಲ್ಲಾ ಕೆಲಸಗಳನ್ನು ಚಾಚು ತಪ್ಪದೆ ಮಾಡುತ್ತಿದ್ದ.


ಆದರೆ ದಾವುದ್ ಇಬ್ರಾಹಿಂನ ಸಹೋದರ ಅನೀಸ್  ಡಿ ಗ್ಯಾಂಗ್ ನ ಕೆಲಸಗಳಲ್ಲಿ ತಲೆ ತೂರಿಸೋದು ಶಕೀಲ್ ಗೆ ಇಷ್ಟವಿರದ ಕಾರಣ ದಾವುದ್  ಮೇಲೆ ಬೇಸರಗೊಂಡಿದ್ದಾನೆ. ಇದರಿಂದ ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments