Daily Horoscope

Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವ ಅಮಿತ್ ಶಾ ಏಮ್ಸ್ ನಿಂದ ಡಿಸ್ಚಾರ್ಜ್

ಅಮಿತ್ ಶಾ
ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಏಮ್ಸ್ ನಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಈ ಹಿಂದೆ ಕೊರೊನಾ ಪಾಸಿಟಿವ್ ಬಂದ ಕಾರಣದಿಂದಾಗಿ ಅಮಿತ್ ಶಾ ಅವರು ಚಿಕಿತ್ಸೆ ಪಡೆದುಕೊಂಡಿದ್ದರು.

ಕೊರೊನಾದಿಂದ ಗುಣಮುಖರಾದ ಬಳಿಕ ಮತ್ತೆ ಆರೋಗ್ಯದಲ್ಲಿ ಕೊಂಚ ವ್ಯತ್ಯಯ ಕಂಡು ಬಂದಿತ್ತು.

ಹೀಗಾಗಿ ಏಮ್ಸ್ ನಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಸಂಪೂರ್ಣ ಪರೀಕ್ಷೆ ಹಾಗೂ ಚಿಕಿತ್ಸೆಯ ನಂತರ ಅಮಿತ್ ಶಾ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಡೊನಾಲ್ಡ್ ಟ್ರಂಪ್ ಕಿಸ್ ಕೊಟ್ಟಿದ್ದು ಯಾರಿಗೆ? ಭುಗಿಲೆದ್ದ ಹಳೇ ವಿವಾದ