Select Your Language

Notifications

webdunia
webdunia
webdunia
webdunia

ವಿಮಾನಗಳ ಹಾರಾಟಕಕ್ಕೂ ಅಡ್ಡಿ!

ವಿಮಾನಗಳು,
ನವದೆಹಲಿ : ಚಳಿಗಾಲದ ಮಧ್ಯಭಾಗದಲ್ಲಿ ದೇಶಾದ್ಯಂತ ವಿವಿಧ ನಗರಗಳಲ್ಲಿ ಇಂದು ದಟ್ಟವಾದ ಮಂಜು ಆವರಿಸಿದೆ. ದೆಹಲಿ, ಕಾಶ್ಮೀರ ಹಾಗೂ ತಮಿಳುನಾಡಿನಲ್ಲಿಯೂ ಸಹ ದಟ್ಟವಾದ ಮಂಜು ವಿಮಾನಗಳು ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟುಮಾಡಿದೆ. 
 
ದೆಹಲಿಯಲ್ಲಿ ದಟ್ಟವಾದ ಮಂಜಿನ ದೆಸೆಯಿಂದಾಗಿ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ.  ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬೆಳಗಿನ ಸಮಯ 9 ಗಂಟೆಯವರೆಗೂ ಮಂಜು ಮುಸುಕಿದ್ದ ಕಾರಣ ರಸ್ತೆ ಕಾಣದಂತಾಗಿ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು ಜಮ್ಮು- ಕಾಶ್ಮೀರದಲ್ಲಿ ಮಂಜು ಹೆಚ್ಚಾಗಿರುವುದು ಪ್ರವಾಸಿಗರ ಭೇಟಿಗೆ ಉತ್ತಮ ಅವಕಾಶವನ್ನು ಕಲ್ಪಿಸಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಪತ್ರೆ ವೈದ್ಯರ ಎಡವಟ್ಟು,ನರಳಿ ನರಳಿ ಪ್ರಾಣ ಬಿಟ್ಟ ಬಾಲಕ