Daily Horoscope
✕

ರೈಲು ಸಂಚಾರಕ್ಕೆ ಅಡ್ಡಿ?

Webdunia
ಸೋಮವಾರ, 8 ಆಗಸ್ಟ್ 2022 (09:43 IST)
ನವದೆಹಲಿ : ದೆಹಲಿ- ರೋಹ್ಟಕ್ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿನ 8 ಬೋಗಿಗಳು ಹರಿಯಾಣದ ಖರಾವರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿ, ರೈಲು ಸಂಚಾರಕ್ಕೆ ಅಡ್ಡಿಯಾಯಿತು.

ಗೂಡ್ಸ್ ರೈಲು ದೆಹಲಿಯ ಶಕುರ್ ಬಸ್ತಿಯಿಂದ ರೋಹ್ಟಕ್ ಮೂಲಕ ಸೂರತ್ಗಡಕ್ಕೆ ಹೋಗುತ್ತಿತ್ತು. ಅದರಲ್ಲಿ ಕಲ್ಲಿದ್ದಲು ತುಂಬಲಾಗಿತ್ತು. ಆದರೆ ಹರಿಯಾಣದಲ್ಲಿ ರೈಲಿನ 7 ಬೋಗಿಗಳು ಹಳಿ ತಪ್ಪಿದೆ. ಇದಾದ ನಂತರ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ.

ಘಟನೆ ಸಂಬಂಧಿಸಿ ರೈಲ್ವೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಅಪಘಾತದ ಕಾರಣವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಈಶಾನ್ಯ ರೈಲ್ವೆ ಟ್ವೀಟ್ ಮಾಡಿದ್ದು, ಉತ್ತರ ರೈಲ್ವೆಯ ದೆಹಲಿ ವಿಭಾಗದ ಖರವಾಡ್ ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಕಾರಣ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಎಂದು ತಿಳಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments