Webdunia - Bharat's app for daily news and videos

Install App

ಸಿಹಿತಿಂಡಿ ಕೊಡಿಸ್ತಿನಿ ಬಾ ಎಂದು ಕರೆದು ರೇಪ್

Webdunia
ಸೋಮವಾರ, 1 ಜುಲೈ 2019 (18:45 IST)
3 ವರ್ಷದ ಬಾಲೆಗೆ ಸಿಹಿತಿಂಡಿ ಕೊಡಿಸುವುದಾಗಿ ನಂಬಿಸಿ ಮನೆಗೆ ಕರೆತಂದು ಅತ್ಯಾಚಾರವೆಸಗಿದ ಹೇಯ ಘಟನೆ ಡೆಹರಾಡೂನ್‌ನ ದಾಲನ್‌ವಾಲಾ ಪಟ್ಟಣದಲ್ಲಿ ವರದಿಯಾಗಿದೆ.
ಬಾಲಕನ ತಂದೆ ಹೋಟೆಲ್‌ನಲ್ಲಿ ವೇಟರ್ ಕೆಲಸ ಮಾಡುತ್ತಿದ್ದರೆ ತಾಯಿ ಮನೆಗೆಲಸದ ಉದ್ಯೋಗದಲ್ಲಿದ್ದಾರೆ. ಬಾಲಕಿಯ ಪೋಷಕರು ಘಟನೆ ನಡೆದಾಗ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
 
ಬಾಲಕಿ ಇತರ ಮಕ್ಕಳೊಂದಿಗೆ ಆಟವಾಡುತ್ತಿರುವ ಸಂದರ್ಭದಲ್ಲಿ ಅಲ್ಲಿಗೆ ಬಂದ ಬಾಲಕ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ತಾಯಿ ಮನೆಗೆ ಮರಳಿದ ಕೂಡಲೇ ಬಾಲಕಿ ತಾಯಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ.
 
ಬಾಲಕ ತಾನು ಅತ್ಯಾಚಾರವೆಸಗಿರುವುದನ್ನು ಒಪ್ಪಿಕೊಂಡಿದ್ದು, ಬಾಲಕಿಯ ತಾಯಿ ಆರೋಪಿ ಬಾಲಕನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
 
ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆಯಡಿ ದೂರು ದಾಖಲಿಸಲಾಗಿದ್ದು, ಬಾಲಕಿಗೆ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಆಕೆಯ ಹೇಳಿಕೆಯನ್ನು ರಿಕಾರ್ಡ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ವೇತಾ ಚೌಧರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಹಿಂಸಾಚಾರವಾದರೆ ಅದಕ್ಕೆ ಭಾರತವೇ ಕಾರಣವಂತೆ: ಕೆಪಿ ಶರ್ಮಾ ಓಲಿ ಆರೋಪ

ಪತ್ನಿ ಜೊತೆ ಡಿಕೆ ಶಿವಕುಮಾರ್ ಮತ್ತೆ ಟೆಂಪಲ್ ರನ್: ಸಿಎಂ ಆಗೇ ಆಗ್ತೀರಿ ಬಿಡಿ ಸರ್ ಎಂದ ಜನ

Bengaluru Rains: ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಬಂದ ಗಾಳಿ, ಮಳೆಗೆ ಜನ ಕಕ್ಕಾಬಿಕ್ಕಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments