ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

Sampriya
ಗುರುವಾರ, 6 ನವೆಂಬರ್ 2025 (16:25 IST)
ನವದೆಹಲಿ: ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಚರ್ಚೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ,  ರಾಜ್ಯದಲ್ಲಿ ಯಾವುದೇ ಕ್ರಾಂತಿಯಿಲ್ಲ. ಬದಲಾಗಿ 2028ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿಯಾಗಲಿದೆ ಎಂದು ಹೇಳಿದರು. 

ಈ ಹೇಳಿಕೆಯಿಂದ ಇದೀಗ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆ ಭಾರೀ ಕುತೂಹಲವನ್ನು ಮೂಡಿಸಿದೆ. 

ನವದೆಹಲಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ, ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಇಲ್ಲ. ಬದಲಾಗಿ 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ ಎಂಧರು.

ನಾಯಕತ್ವ ಬದಲಾವಣೆ ಆಗುತ್ತೆ ಅಂತಾ ಸಿಎಂ ಸಿದ್ದರಾಮಯ್ಯ ಅಥವಾ ನಾನು ಹೇಳಿದ್ದೀವಾ ಎಂದು ಮರು ಪ್ರಶ್ನೆ ಮಾಡಿದರು. 

ನಾಯಕತ್ವ ಬಗ್ಗೆ ಹೈಕಮಾಂಡ್ ಏನ್ ತೀರ್ಮಾಣ ಕೈಗೊಳ್ಳುತ್ತಾ ಅದರಂತೆ ನಾವು ನಡೆದುಕೊಳ್ಳುತ್ತೇವೆ. 

ಇನ್ನೂ ದೆಹಲಿ ಭೇಟಿ ಹಿಂದಿನ ಉದ್ದೇಶದ ಬಗ್ಗೆ ಪ್ರಶ್ನಿಸಿದಾಗ, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಆಗುತ್ತೇನೆ. ಸಚಿವ ಸಂಪುಟ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments