Webdunia - Bharat's app for daily news and videos

Install App

ಡಿಎಂಕೆ ಮುಖ್ಯಸ್ಥ, ಮಾಜಿ ಸಿಎಂ ಕರುಣಾನಿಧಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

Webdunia
ಶುಕ್ರವಾರ, 23 ಡಿಸೆಂಬರ್ 2016 (11:28 IST)
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿಎಂಕೆ ಪಕ್ಷದ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
 
ಡಿಎಂಕೆ ಪಕ್ಷದ ಕಜಾಂಚಿ, ಕರುಣಾನಿಧಿ ಪುತ್ರರಾದ ಎಂ.ಕೆ.ಸ್ಟಾಲಿನ್ ಸುದ್ದಿಗಾರರೊಂದಿಗೆ ಮಾತನಾಡಿ, ತಂದೆಯವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದ್ದಾರೆ. 
 
ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಶ್ವಾಸಕೋಶ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
 
ಕರುಣಾನಿಧಿ, ಇಂದು ಬೆಳಿಗ್ಗೆ ಟಿವಿಯಲ್ಲಿ ಧಾರವಾಹಿ ವೀಕ್ಷಿಸುತ್ತಿರುವ ಚಿತ್ರವನ್ನು ಕಾವೇರಿ ಆಸ್ಪತ್ರೆಯ ಅಡಳಿತ ಮಂಡಳಿ ಪ್ರಕಟಣೆಯಲ್ಲಿ ಹೊರಡಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments