Daily Horoscope

ಡಿಎಂಕೆ ಪ್ರಣಾಳಿಕೆಯಿಂದ ಕಾಂಗ್ರೆಸ್ ಗೆ ತೀವ್ರ ಮುಜುಗರ

Webdunia
ಬುಧವಾರ, 20 ಮಾರ್ಚ್ 2019 (08:16 IST)
ಚೆನ್ನೈ : ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಗೆ ಡಿಎಂಕೆ  ಬಿಡುಗಡೆ ಮಾಡಿದ ಪ್ರಣಾಳಿಕೆಯಿಂದ ಇದೀಗ ತೀವ್ರ ಮುಜುಗರ ಉಂಟಾಗಿದೆ.


ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್‌ ಅವರು ಈಗ ಚುನಾವಣೆಗಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಅದರಲ್ಲಿ ಕಾಂಗ್ರೆಸ್‌ ಸೋನಿಯಾ ಗಾಂಧಿ ಪತಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತಂದೆ ರಾಜೀವ್‌ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.


ಕಳೆದ 27 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ರಾಜೀವ್‌ ಹಂತಕರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತಿಳಿಸಿದ್ದು ಇದೀಗ ಕಾಂಗ್ರೆಸ್ ಗೆ ಇರಿಸು ಮುರಿಸು ಉಂಟಾಗುವಂತಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments