Webdunia - Bharat's app for daily news and videos

Install App

ಆನೆಗಳನ್ನು ಆತಂಕವಾದಿಯಂತೆ ಬಿಂಬಿಸಬೇಡಿ: ಅರಣ್ಯ ಇಲಾಖೆ ಸೂಚನೆ

Webdunia
ಬುಧವಾರ, 29 ಸೆಪ್ಟಂಬರ್ 2021 (13:22 IST)
ಬೆಂಗಳೂರು : ಹಿಂದಿ ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಆನೆಗಳ ಮೇಲೆ ಕೆಟ್ಟ ಭಾಷೆಯನ್ನು ಪ್ರಯೋಗಿಸುತ್ತಿರುವುದನ್ನು ಗಮನಿಸಿರುವ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಮಾಧ್ಯಮಗಳಿಗೆ ಸೂಚನೆ ನೀಡಿದೆ.
Photo Courtesy: Google

ಆನೆಗಳ ಕುರಿತಾದ ಬಹುತೇಕ ಸುದ್ದಿಗಳಲ್ಲಿ ಆನೆಗಳನ್ನು ಉಲ್ಲೇಖಿಸುವಾಗ ಪ್ರಚೋದನಕಾರಿಯಾದ ಪದಗಳ ಬಳಕೆ ಮಾಡಿರುವುದನ್ನು ಇಲಾಖೆ ಪ್ರಶ್ನಿಸಿದೆ. ಈ ರೀತಿ ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ ಎಂದು ವನ್ಯಜೀವಿ ತಜ್ಞರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.
ಹಿಂದಿ ಮಾಧ್ಯಮಗಳಲ್ಲಿ ಆನೆಗಳನ್ನು ಆತಂಕವಾದಿ, ಉತ್ಪಾತಿ, ಹಿಂಸಾವಾದಿ, ಕೊಲೆಗಾರ ಎಂಬಿತ್ಯಾದಿ ಪದಗಳಿಂದ ವರ್ಣಿಸಿದ್ದವು. ಈ ಕುರಿತಾದ ಪತ್ರಿಕೆ ಸುದ್ದಿಗಳು ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ವರದಿ ಪ್ರತಿಗಳನ್ನು ವನ್ಯಜೀವಿ ತಜ್ಞ ನಿತಿನ್ ಸಿಂಘ್ವಿ ಎಂಬುವವರು ಪರಿಸರ ಮತ್ತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments