Daily Horoscope
✕

ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಮುಖ್ಯಮಂತ್ರಿಗಳ ಕಿವಿಮಾತು

Webdunia
ಸೋಮವಾರ, 16 ಮೇ 2022 (15:54 IST)
ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ ಎಂದು ಇಂದು ವೈದ್ಯ ವೃತ್ತಿಗೆ ಪಾದಾರ್ಪಣೆ ಮಾಡುತ್ತಿರುವ ಯುವ ವೈದ್ಯರಿಗೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.
 
ಆದಿಚುಂಚನಗಿರಿ ಇನ್ನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ  ಆಯೋಜಿಸಲಾಗಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ ಹಾಗೂ ಹೃದಯ ವಿಜ್ಞಾನ ವಿಭಾಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
 
ಕಲಿಕೆ ಒಂದು ನಿರಂತರ ಪ್ರಕ್ರಿಯೆ. ನಿಜಜೀವನದಲ್ಲಿ ಮೊದಲು ಪರೀಕ್ಷೆ ನಂತರ ಕಲಿಕೆಯಿರುತ್ತದೆ. ನೋವನ್ನು ತೆಗೆದು ಶಮನ ಮಾಡುವ ಶಕ್ತಿಯನ್ನು ವೈದ್ಯವೃತ್ತಿ ಹೊಂದಿದೆ. ಇತರಿಗಾಗಿ ಜೀವಿಸುವುದೇ ವೈದ್ಯ ವೃತ್ತಿಯ ಉದಾರತೆಯಾಗಿದೆ. ದೈವಶಕ್ತಿಯ ಪ್ರತಿನಿಧಿಯಾಗಿರುವ ವೈದ್ಯರಲ್ಲಿ ದೈವತ್ವದ ಗುಣ, ಕರುಣೆ, ಮಾನವೀಯತೆ ಇರಬೇಕು. ಸಾಧನೆ.ಸಾಧಕನಿಗೆ ಸಾವು ಅಂತ್ಯವಲ್ಲ. ಸಾಧನೆಯ ನಂತರವೂ ಬದುಕುವವನು ಸಾಧಕ. ನಿಮ್ಮ ಸಾಧನೆಗಳು ಚಿರಸ್ಥಾಯಿಯಾಗಿರಬೇಕು. ತರ್ಕಬದ್ಧವಾಗಿ ಯೋಚಿಸಿ, ಕರುಣೆಯಿಂದ ನಿರ್ಣಯಿಸಿ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments