ಪ್ರತಿಭಟನೆ ಮಾಡೋ ಬದಲು ಯೋಗ ಮಾಡಿ : ರಾಮ್‍ದೇವ್

Webdunia
ಗುರುವಾರ, 23 ಜೂನ್ 2022 (08:30 IST)
ನವದೆಹಲಿ : ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಅರ್ಥಹೀನ ರಾಜಕೀಯವಾಗಿದೆ.
 
ಇದರ ಬದಲು ಪ್ರತಿಭಟನಾಕಾರರು ಯೋಗ ಮಾಡಬೇಕು ಎಂದು ಯೋಗ ಗುರು ಬಾಬಾ ರಾಮ್ದೇವ್ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಗ್ನಿಪಥ್ ಪ್ರತಿಭಟನಕಾರರು ಯೋಗ ಮಾಡಿದ್ದರೆ, ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿರಲಿಲ್ಲ. ಪ್ರತಿಭಟನೆಯನ್ನು ಬಿಟ್ಟು ಅವರು ಯೋಗವನ್ನು ಮಾಡಬೇಕಾಗಿತ್ತು ಎಂದ ಅವರು, ರಾಜಕೀಯದಲ್ಲಿ ಯೋಗ ಇರಬೇಕು, ಆದರೆ ಯೋಗದಲ್ಲಿ ರಾಜಕೀಯ ಇರಬಾರದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಅಧಿಕಾರದಿಂದ ತೆಗೆದು ಹಾಕಲು ದೇಶದಲ್ಲಿ ಕೆಲವರು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.  ಯೋಗವು ಸ್ವಯಂ ಶಿಸ್ತು ಮತ್ತು ಸ್ವಯಂ ಪ್ರೇರಣೆಯಾಗಿದೆ.

ಇದು ಸ್ವಯಂ ವಿಶ್ಲೇಷಣೆಯೊಂದಿಗೆ ಹಲವು ಆಯಾಮಗಳನ್ನು ಹೊಂದಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರುವುದು ಮತ್ತು ನಿಮ್ಮ ಮನಸ್ಸು, ಆಲೋಚನೆಗಳು ಮತ್ತು ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಯೋಗವಾಗಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments