ಲವ್ ಪ್ರೂವ್ ಮಾಡಲು ಈ ರೀತಿನೂ ಮಾಡ್ತಾರಾ?!

Webdunia
ಬುಧವಾರ, 10 ಆಗಸ್ಟ್ 2022 (10:26 IST)
ಡಿಸ್ಪೂರ್ : ಪ್ರೀತಿ ಕುರುಡು ಮತ್ತು ಪ್ರೀತಿಯಲ್ಲಿ ಯಾವುದೇ ಭೇದ-ಭಾವವಿರುವುದಿಲ್ಲ ಎಂದು ಹೇಳಲಾಗುತ್ತದೆ.

ಇದಕ್ಕೆ ಸಾಕ್ಷಿ ಎಂಬಂತೆ ಅಸ್ಸಾಂ ಹುಡುಗಿಯೊಬ್ಬಳು ತನ್ನ ಪ್ರೀತಿಯನ್ನು ಸಾಬೀತು ಮಾಡಲು ದೊಡ್ಡ ಸಾಹಸವನ್ನೇ ಮಾಡಿದ್ದಾಳೆ. ತನ್ನ ಪ್ರಿಯಕರ ಹೆಚ್ಐವಿ ಸೋಂಕಿತ ಎಂದು ತಿಳಿದಿದ್ದರೂ, ಆತನ ರಕ್ತವನ್ನು ಇಂಜೆಕ್ಟ್ ಮಾಡಿಕೊಳ್ಳುವ ಮೂಲಕ ತನಗೂ ಹೆಚ್ಐವಿ ಬರುವಂತೆ ಮಾಡಿಕೊಂಡಿದ್ದಾಳೆ.

ಹಜೋದಲ್ಲಿನ ಸತ್ಡೋಲಾದಲ್ಲಿರುವ ಎಚ್ಐವಿ ಪೀಡಿತ ಯುವಕ ಫೇಸ್ಬುಕ್ನಲ್ಲಿ ಪರಿಚಯವಾದ 15 ವರ್ಷದ ಹುಡುಗಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ದಿನೇ, ದಿನೇ ಅವರ ಪ್ರೀತಿ ಬಲವಾಗಿ, ಗಾಢವಾಯಿತು. ಇಬ್ಬರು ಒಬ್ಬರನ್ನೊಬ್ಬರು ಬಹಳ ಪ್ರೀತಿಸುತ್ತಿದ್ದರು. ಎಂದಿಗೂ ಒಬ್ಬರಿಗೊಬ್ಬರು ಬಿಟ್ಟು ಇರಲು ಸಾಧ್ಯವಾಗುತ್ತಿರಲಿಲ್ಲ.

ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿರುವ ಹುಡುಗಿ ಈ ಹಿಂದೆ ಪ್ರಿಯಕರನೊಂದಿಗೆ ಸಾಕಷ್ಟು ಪರಾರಿಯಾಗಲು ಪ್ರಯತ್ನಿಸಿದ್ದಳು. ಆದರೆ ಪ್ರತಿ ಸಲ ಅವಳ ಮನೆಯವರು ಆಕೆಯನ್ನು ತಡೆದು ಮನೆಗೆ ವಾಪಸ್ ಕರೆದುಕೊಂಡು ಬರುತ್ತಿದ್ದರು.

ಆದರೆ, ಈ ಬಾರಿ ಯಾರೂ ಊಹಿಸಲು ಸಾಧ್ಯವಾಗದಂತಹ ದೊಡ್ಡ ಸಾಹಸವನ್ನು ಮಾಡಿದ್ದಾಳೆ. ಎಚ್ಐವಿ ಪೀಡಿತ ತನ್ನ ಪ್ರೇಮಿಯಿಂದ ತೆಗೆದ ರಕ್ತವನ್ನು ಸಿರಿಂಜ್ ಬಳಸಿ ಹುಡುಗಿ ತನ್ನ ದೇಹಕ್ಕೆ ಇಂಜೆಕ್ಟ್ ಮಾಡಿಕೊಂಡಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments