Webdunia - Bharat's app for daily news and videos

Install App

ಪ್ರಧಾನಿ ಮೋದಿ ಟ್ವೀಟರ್ ಖಾತೆಯಲ್ಲಿರುವ ನಕಲಿ ಅಭಿಮಾನಿಗಳೆಷ್ಟು ಗೊತ್ತಾ?

Webdunia
ಮಂಗಳವಾರ, 21 ಜನವರಿ 2020 (05:48 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಖಾತೆಯಲ್ಲಿರುವ ಅಭಿಮಾನಿಗಳಲ್ಲಿ ಶೇ.60ರಷ್ಟು ನಕಲಿ ಎಂದು ವರದಿಯೊಂದು ಹೇಳಿದೆ.

ಅಂತರಾಷ್ಟ್ರೀಯ ಸಂಸ್ಥೆಗಳು ಮತ್ತು ಸರ್ಕಾರಗಳಿಗೆ ಡಿಜಿಟಲ್  ತಂತ್ರಜ್ಞಾನ ಮತ್ತು ಅವುಗಳ ನಿರ್ವಹಣೆ ಹಾಗೂ ಅಭಿವೃದ್ಧಿ ಬಗ್ಗೆ ಸಲಹೆ ನೀಡುವ ಟ್ವಿಪ್ಲೊಮಸಿ ಸಂಸ್ಥೆ ಈ ಬಗ್ಗೆ ಅಧ್ಯಯನ ನಡೆಸಿದ್ದು, ಅದರ ಪ್ರಕಾರ ಪ್ರಧಾನಿ ಮೋದಿಯ ಟ್ವೀಟರ್ ಖಾತೆಯ 4,09,93,053 ಅನುಯಾಯಿಗಳಲ್ಲಿ 2,47,99,527ಮಂದ ನಕಲಿ ಅನುಯಾಯಿಗಳಾಗಿದ್ದು, 16,191,426 ಖಾತೆಗಳು ಮಾತ್ರ ಅಧಿಕೃತ ಎಂದು ಹೇಳಿದೆ.

ಅಷ್ಟೇ ಅಲ್ಲದೇ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಾತೆಯಲ್ಲಿ ಶೇ.37ರಷ್ಟು ನಕಲಿ ಅನುಯಾಯಿಗಳಿದ್ದು, ಪೋಪ್ ಫ್ರಾನ್ಸಿಸ್ ಅವರ ಖಾತೆಯಲ್ಲಿ ಶೇ.59 ಮಂದಿ ನಕಲಿ ಅನುಯಾಯಿಗಳೆಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments