Webdunia - Bharat's app for daily news and videos

Install App

ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದು ಹೇಗೆ ಗೊತ್ತಾ?

Webdunia
ಶುಕ್ರವಾರ, 5 ಅಕ್ಟೋಬರ್ 2018 (07:08 IST)
ಮಧ್ಯಪ್ರದೇಶ : ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದು, ನಂತರ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನನ್ನು ಠಾಣೆಗೆ ಕರೆದುಕೊಂಡ ಬಂದ ರೀತಿ ತುಂಬಾ ವಿಚಿತ್ರವಾಗಿದೆ.


ಅಕ್ಷಯ್ ಅಲಿಯಾಸ್​ ಬಾರಿಕ್​ ಬಂಧಿತ ಆರೋಪಿ. ಈತ ಖಾಂಡ್ವಾ ಪ್ರದೇಶದ  ಫ್ಲಾಟ್​ಯೊಂದರಲ್ಲಿ ವಾಸವಾಗಿದ್ದ ಮಹಿಳೆಯೊಬ್ಬಳು ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮನೆ ತೊರೆದು ಹೋಗುವಾಗ ಮಹಿಳೆಗೆ ಚಾಕು ತೋರಿಸಿ ಅದೇ ಪ್ರದೇಶದ ಬಹುಮಹಡಿ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿ ಪರಾರಿಯಾಗಿದ್ದಾನೆ.


ಘಟನೆ ಬಳಿಕ ತಾಯಿ ಮನೆಗೆ ತೆರಳಿದ ಸಂತ್ರಸ್ತೆ,  ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಪೊಲೀಸರು ಭಾರತೀಯ ದಂಡಸಂಹಿತೆ (ಐಪಿಸಿ) 376 ಮತ್ತು 506 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.


ಆಗ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯೊಬ್ಬನ ಬಗ್ಗೆ ತಿಳಿದು ದಾಳಿ ನಡೆಸಿದ ಪೊಲೀಸರಿಗೆ ಆತನೇ ಆರೋಪಿ ಎಂಬುದು ತಿಳಿದುಬಂದಿದೆ. ನಂತರ ಪೊಲೀಸರು ಆರೋಪಿ ತಲೆಮರೆಸಿಕೊಂಡು ಬಂದಿದ್ದ ಮಾರ್ಗದಲ್ಲೇ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿ ಇಂದೋರ್​ನ ರಾಜೇಂದ್ರ ನಗರ ಠಾಣೆಗೆ ಕರೆತಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಮುಂದಿನ ಸುದ್ದಿ
Show comments