ಅತ್ಯಾಚಾರಕ್ಕೆ ಪ್ರತಿರೋಧಯೊಡ್ಡಿದ್ದಕ್ಕೆ ಬಾಲಕಿಗೆ ಈ ಕಾಮುಕ ಮಾಡಿದ್ದೇನು ಗೊತ್ತಾ...?

Webdunia
ಸೋಮವಾರ, 15 ಅಕ್ಟೋಬರ್ 2018 (07:15 IST)
ಹೈದರಾಬಾದ್ : ಅತ್ಯಾಚಾರ ಮಾಡಲು ಬಂದ ಕಾಮುಕನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಕ್ಕೆ ಬಾಲಕಿಯೊಬ್ಬಳ ಮೇಲೆ ಹಲ್ಲೆ ಮಾಡಿ ಪಾಳು ಬಿದ್ದ ಬಾವಿಗೆ ಎಸೆದ ಘಟನೆ ತೆಲಂಗಾಣದ ಜಂಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.


ಬಾಲಕಿಯ ಪೋಷಕರು ಹೊರಗಡೆ ಹೋಗುವುದನ್ನೇ ಕಾಯುತ್ತಿದ್ದ ಕಾಮುಕನೊಬ್ಬ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿಕೊಂಡು ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಆಗ ಬಾಲಕಿ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆಗ ಕೋಪಗೊಂಡ ಆತ ಆಕೆಯ ಮೇಲೆ ಹಲ್ಲೆ ಮಾಡಿ ನೀರಿಲ್ಲದ ಪಾಳು ಬಿದ್ದ ಬಾವಿಗೆ ಎಸೆದಿದ್ದಾನೆ.


ನಂತರ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು ಆಕೆಯಿಂದ ವಿಷಯ ತಿಳಿದುಕೊಂಡು , ಕಾಮುಕನನ್ನು ಹಿಡಿದು ಹಿಗ್ಗಾ ಮಗ್ಗಾ  ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನ ಬಂಧಿಸಿರುವ ಪೊಲೀಸರು, ವಿವಿಧ ಕಾಯ್ದೆಯಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಗೆ ಮತ್ತೊಂದು ಆಘಾತ

ಅನಾರೋಗ್ಯದ ನಡುವೆಯೂ ಡಿನ್ನರ್ ಮೀಟಿಂಗ್ ನಡೆಸಿದ ಸಿದ್ದರಾಮಯ್ಯ: ಮಹತ್ವದ ತೀರ್ಮಾನ ಮಾಡಿದ ಸಿಎಂ

ಬಾಂಗ್ಲಾದೇಶ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹತ್ಯೆ: ಹಿಂದೂ ಯುವಕನ ಬೀದಿಯಲ್ಲಿ ಕಟ್ಟಿ ಥಳಿಸಿದ ಪುಂಡರು video

ಗೃಹಲಕ್ಷ್ಮಿ ವಿಚಾರದಲ್ಲಿ ಹೀರೋ ಆದ ಶಾಸಕ ಮಹೇಶ್ ಟೆಂಗಿನಕಾಯಿ: ಅವರಿಗೆ ಅಕ್ರಮ ಗೊತ್ತಾಗಿದ್ದು ಹೇಗೆ

Karnataka Weather: ಚಳಿಯ ನಡುವೆ ಇಂದು ಈ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ

ಮುಂದಿನ ಸುದ್ದಿ
Show comments