Webdunia - Bharat's app for daily news and videos

Install App

ಅಡುಗೆ ಮಾಡಿಲ್ಲವೆಂದು ಮಗುವಿಗೆ ಹಾಲು ಕುಡಿಸುತ್ತಿದ್ದ ಸೊಸೆಗೆ ಅತ್ತೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 5 ಫೆಬ್ರವರಿ 2019 (09:31 IST)
ಲಕ್ನೋ : ಅಡುಗೆ ಮಾಡುವುದು ತಡ ಮಾಡಿದ್ದಕ್ಕೆ ಅತ್ತೆಯೊಬ್ಬಳು ಮಗುವಿಗೆ ಹಾಲು ಕುಡಿಸುತ್ತಿದ್ದ ಸೊಸೆಯ ಬೆರಳುಗಳನ್ನೇ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.


ಸುಶೀಲಾ ದೇವಿ (65) ಇಂತಹ ದುಷ್ಕೃತ್ಯ ಎಸಗಿದ ಪಾಪಿ ಅತ್ತೆ. ಪ್ರೀತಿ  ಹಲ್ಲೆಗೊಳಗಾದ ಸೊಸೆ. ಸೊಸೆ ಪ್ರೀತಿ ತನ್ನ ಮಗುವಿಗೆ ಹಾಲು ಕುಡಿಸುತ್ತಿದ್ದ ವೇಳೆ ಅತ್ತೆ ಬಂದು ಅಡುಗೆ ಮಾಡುವಂತೆ ಸೊಸೆಗೆ ಹೇಳಿದ್ದಾಳೆ. ಆಗ ಸೊಸೆ ಮಗುವಿಗೆ ಹಾಲು ಕುಡಿಸಿದ ನಂತರ ಅಡುಗೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಅತ್ತೆ ಚಾಕು ತೆಗೆದುಕೊಂಡು ಸೊಸೆಯ ಬಲಗೈ ಬೆರಳುಗಳನ್ನು ಕತ್ತರಿಸಿ ಪರಾರಿಯಾಗಿದ್ದಾಳೆ.


ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ನೋವಿನಿಂದ ನರಳುತ್ತಿದ್ದ ಸೊಸೆ ಪ್ರೀತಿಯನ್ನು ಆಸ್ಪತ್ರೆಗೆ ದಾಖಲಿಸಿ, ಆರೋಪಿ ಅತ್ತೆ ವಿರುದ್ಧ ಐಪಿಸಿ 323 ಮತ್ತು 504 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ಮುಂದಿನ ಸುದ್ದಿ
Show comments