Select Your Language

Notifications

webdunia
webdunia
webdunia
webdunia

ಮಾಜಿ ರಾಷ್ಟ್ರಪತಿ ಆರೋಗ್ಯ ಹೇಗಿದೆ ಗೊತ್ತಾ?

ಮಾಜಿ ರಾಷ್ಟ್ರಪತಿ ಆರೋಗ್ಯ ಹೇಗಿದೆ ಗೊತ್ತಾ?
ನವದೆಹಲಿ , ಭಾನುವಾರ, 16 ಆಗಸ್ಟ್ 2020 (21:31 IST)
ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಶೀಘ್ರ ಗುಣಮುಖರಾಗಲೆಂದು ಮುಖಂಡರು, ಕಾರ್ಯಕರ್ತರು ಆಶಿಸಿ ಪ್ರಾರ್ಥಿಸುತ್ತಿದ್ದಾರೆ.

ಈ ನಡುವೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.

ಚಿಕಿತ್ಸೆಗೆ ಸ್ಪಂದನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಾಗಿರುವ ಅವರ ಪುತ್ರ ಅಭಿಜಿತ್ ಮುಖರ್ಜಿ  ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅತೀ ಶೀಘ್ರವೇ ಗುಣಮುಖರಾಗುತ್ತಾರೆ ಎಂದು ಅಭಿಜಿತ್ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಾಸಕನಿಂದ ಲೈಂಗಿಕ ಕಿರುಕುಳ ಎಂದ ಮಹಿಳೆ