Select Your Language

Notifications

webdunia
webdunia
webdunia
webdunia

ವಿಮಾನದಲ್ಲಿ ಮೂತ್ರ ವಿಸರ್ಜಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಯಾರ್ ಗೊತ್ತ?

ವಿಮಾನದಲ್ಲಿ ಮೂತ್ರ ವಿಸರ್ಜಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಯಾರ್ ಗೊತ್ತ?
ನವದೆಹಲಿ , ಮಂಗಳವಾರ, 27 ಜೂನ್ 2023 (10:58 IST)
ನವದೆಹಲಿ : ಇತ್ತೀಚೆಗೆ ವಿಮಾನದಲ್ಲಿ ಮೂತ್ರವಿಸರ್ಜನೆ ಮಾಡಿದ ಹಲವು ಪ್ರಕರಣಗಳು ನಡೆಯುತ್ತಿದ್ದು, ಇದೀಗ ವ್ಯಕ್ತಿಯೊಬ್ಬ ಇದೇ ರೀತಿ ದುವರ್ತನೆ ತೋರಿದ್ದಾನೆ.
 
ಈ ಘಟನೆ ಮುಂಬೈ-ದೆಹಲಿ ನಡುವಿನ ಏರ್ ಇಂಡಿಯಾ ವಿಮಾನದಲ್ಲಿ ಜೂನ್ 24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಸಿಂಗ್ ಎಂಬ ಪ್ರಯಾಣಿಕ ವಿಮಾನದಲ್ಲಿ ಈ ಕೃತ್ಯ ಎಸಗಿದ್ದಾನೆ. 

ಈತ ವಿಮಾನದೊಳಗೆ ಸೀಟ್ ಬಳಿಯೇ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ. ಅಲ್ಲದೆ ಕ್ಯಾಬಿನ್ ಸಿಬ್ಬಂದಿಯ ಎಚ್ಚರಿಕೆ ನಡುವೆಯೂ ಉಗುಳಿ ಅಸಭ್ಯವಾಗಿ ವರ್ತಿಸಿದ್ದಾನೆ. ಸದ್ಯ ರಾಮ್ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಆದೇಶ