Webdunia - Bharat's app for daily news and videos

Install App

ಅಶ್ಲೀಲ ಫೋನ್ ಕರೆಗಳನ್ನು ಮಾಡುತ್ತಿದ್ದ ವ್ಯಕ್ತಿಗೆ ತಾಯಿ ಮಗಳು ಸೇರಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 21 ಅಕ್ಟೋಬರ್ 2020 (09:03 IST)
ಕೊಯಮತ್ತೂರು : ಅಶ್ಲೀಲ ಫೋನ್ ಕರೆಗಳನ್ನು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಯುವತಿ ಹಾಗೂ ಆಕೆಯ ತಾಯಿ ಸೇರಿ ಕೊಲೆ ಮಾಡಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.

ಎನ್ ಪೆರಿಯಸಾಮಿ ಮೃತಪಟ್ಟ ವ್ಯಕ್ತಿ. ಯುವತಿಗೆ ಕೆಲವು ದಿನಗಳಿಂದ ಪೆರಿಯಸಾಮಿಯಿಂದ ಫೋನ್ ಕರೆಯೊಂದು ಬರುತ್ತಿದ್ದು, ಅದರಲ್ಲಿ ಆತ ಅಶ್ಲೀಲವಾಗಿ ಮಾತನಾಡುತ್ತಿದ್ದ. ಇದರಿಂದ ಬೇಸತ್ತ ಯುವತಿ ತನ್ನ ತಾಯಿಯ ಸಹಾಯದಿಂದ  ಆತನಿಗೆ ತಮ್ಮ ಮನೆಯ ಬಳಿ ಬರಲು ಹೇಳಿದ್ದಾಳೆ. ಮನೆಯ ಬಳಿ ಬಂದ ಪೆರಿಯಸಾಮಿ ಬಳಿ ತಾಯಿ ಮಗಳು   ವಾದಕ್ಕಿಳಿದ್ದಾರೆ. ಕೊನೆಗೆ ಇಬ್ಬರು ಸೇರಿ ಆತನನ್ನು ಹೊಡೆದು ಕೊಂದಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಪರೀಕ್ಷೆಗೆ ಕಳುಹಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments