Select Your Language

Notifications

webdunia
webdunia
webdunia
webdunia

ದೇಶದಲ್ಲಿ ಈಗ ಕೊರೊನಾ ಸೋಂಕರ ಸಂಖ್ಯೆ ಎಷ್ಟು ಗೊತ್ತಾ?

ದೇಶದಲ್ಲಿ ಈಗ ಕೊರೊನಾ ಸೋಂಕರ ಸಂಖ್ಯೆ ಎಷ್ಟು ಗೊತ್ತಾ?
ನವದೆಹಲಿ , ಮಂಗಳವಾರ, 28 ಏಪ್ರಿಲ್ 2020 (10:46 IST)
Normal 0 false false false EN-US X-NONE X-NONE

ನವದೆಹಲಿ : ಭಾರತದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕಿತರ ಸಂಖ್ಯೆ 29 ಸಾವಿರಕ್ಕೆ ಏರಿಕೆಯಾಗಿದೆ.

 

ಈಗಾಗಲೇ ದೇಶದಲ್ಲಿ 29,435 ಜನಕ್ಕೆ ಕೊರೊನಾ ಸೋಂಕು ದೃಢಪಟ್ಟಿದ್ದು, 6,869 ಜನ ಗುಣಮುಖರಾಗಿದ್ದಾರೆ. ಅಲ್ಲದೇ ಭಾರತದಲ್ಲಿ ಈವರೆಗೆ ಕೊರೊನಾ ಗೆ 934 ಜನರು ಬಲಿಯಾಗಿದ್ದಾರೆ. 21,632 ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಅಮೇರಿಕಾದ ತಜ್ಞರಿಂದ ಕೊರೊನಾದ ಹೊಸ 6 ಲಕ್ಷಣಗಳು ಪತ್ತೆ