Webdunia - Bharat's app for daily news and videos

Install App

ವಿಶ್ವದ ಅತಿದೊಡ್ಡ ತಾತ್ಕಾಲಿಕ ಕೊರೊನಾ ಆಸ್ಪತ್ರೆ ನಿರ್ಮಾಣವಾಗಿದ್ದೆಲ್ಲಿ ಗೊತ್ತಾ?

Webdunia
ಸೋಮವಾರ, 29 ಜೂನ್ 2020 (08:22 IST)
ನವದೆಹಲಿ : ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಈ ಸಮಸ್ಯೆಯನ್ನು ನಿವಾರಿಸಲು ಕೇಂದ್ರ ಸರ್ಕಾರ ವಿಶ್ವದ ಅತಿದೊಡ್ಡ ತಾತ್ಕಾಲಿಕ ಕೊರೊನಾ ಆಸ್ಪತ್ರೆಯನ್ನು ನಿರ್ಮಿಸಿದೆ.

ದಕ್ಷಿಣ ದೆಹಲಿಯ ಛತ್ತರಪುರದಲ್ಲಿರುವ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕಾಂಪ್ಲೆಸ್ ನಲ್ಲಿ 10,200 ಬೆಡ್ ಗಳ ಬೃಹತ್ ಕೊರೊನಾ ಆಸ್ಪತ್ರೆಯನ್ನು ಸುಮಾರು ಹತ್ತು ದಿನಗಳಲ್ಲಿ ಐಟಿಬಿಪಿ ಪಡೆ ನಿರ್ಮಿಸಿದೆ. ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ಈ  ತಾತ್ಕಾಲಿಕ ಕೊರೊನಾ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.

ಚೀನಾದ ವುಹಾನ್ ನಲ್ಲಿ ನಿರ್ಮಿಸಿದ ತಾತ್ಕಾಲಿಕ ಕೊರೊನಾ ಆಸ್ಪತ್ರೆಗಿಂತ ಇದು ಹತ್ತು ಪಟ್ಟು ದೊಡ್ಡದು ಎನ್ನಲಾಗಿದೆ. ಹಾಗೇ ಇದಕ್ಕೆ ‘ಸರ್ದಾರ್ ಪಾಟೇಲ್ ಕೊವಿಡ್ ಕೇರ್’ ಎಂದು ಕೇಂದ್ರ ಸರ್ಕಾರ ಹೆಸರಿಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments