Select Your Language

Notifications

webdunia
webdunia
webdunia
Saturday, 12 April 2025
webdunia

ಪುಸ್ತಕ ಮಾರಾಟಗಾರನೊಬ್ಬ ಬಾಲಕಿಯ ಮೇಲೆ ಮಾಡಿದ್ದೇನು ಗೊತ್ತೇ?

ಬರೇಲಿ
ಬರೇಲಿ , ಶುಕ್ರವಾರ, 4 ಸೆಪ್ಟಂಬರ್ 2020 (09:40 IST)
ಬರೇಲಿ : ಸ್ಥಳೀಯ ಪುಸ್ತಕ ಮಾರಾಟಗಾರನೊಬ್ಬ ಪುಸ್ತಕ ಖರೀದಿಸಲು ಬಂದ 10 ವರ್ಷದ ಬಾಲಕಿಯ ಮೇಲೆ ದುಷ್ಕೃತ್ಯ ಎಸಗಲು ಯತ್ನಿಸಿದ ಘಟನೆ  ಉತ್ತರ ಪ್ರದೇಶದ ಶಹಜಹಾನ್ಪುರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಬಾಲಕಿ ನೋಟ್ ಬುಕ್ ಖರೀದಿಸಲು ಆರೋಪಿಯ ಅಂಗಡಿಗೆ ಹೋದಾಗ ಆತ ಆಕೆಯ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ. ಆಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದು ತನ್ನ ಪೋಷಕರಿಗೆ ತಿಳಿಸಿದ್ದಾಳೆ.

ಬಾಲಕಿಯ ಪೋಷಕರು ಕಲಾನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿ ಹೀಗಾ ಮಾಡೋದು