ನಾಯಿಯನ್ನು ಪ್ರೀತಿಸುವ ನಾಟಕವಾಡುತ್ತಿದ್ದ ಬಾಲಕ ಆಮೇಲೆ ಮಾಡುತ್ತಿದ್ದದ್ದೇನು ಗೊತ್ತಾ?

Webdunia
ಶುಕ್ರವಾರ, 1 ಮಾರ್ಚ್ 2019 (06:55 IST)
ಚೆನ್ನೈ : ಚೆನ್ನೈನಲ್ಲಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.


ಯುವಕನೊಬ್ಬ ನಾಯಿಯನ್ನು ಪ್ರೀತಿಸುವ ನಾಟಕವಾಡಿ ತನ್ನ ಜೊತೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ನೋಡಿದ ಸ್ಥಳೀಯರು ಆತನಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಅವರ ಮಾತನ್ನು ಕಿವಿಗೆ ಹಾಕಿಕೊಳ್ಳದೆ ಮತ್ತೆ ನಾಯಿ ಮೇಲೆ ಅತ್ಯಾಚಾರವೆಸಗಿದ್ದಾನೆ  ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಈ ವಿಚಾರ ತಿಳಿದ ಪ್ರಾಣಿ ರಕ್ಷಣಾ ಸಂಸ್ಥೆ ಮುಖ್ಯಸ್ಥರೊಬ್ಬರು ಯುವಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಅದರಲ್ಲಿ ಯುವಕ ನಾಯಿ ಜೊತೆಗಿದ್ದಾನೆ. ಆದರೆ ಯುವಕ ಕೆಟ್ಟದಾಗಿ ನಡೆದುಕೊಂಡ ದೃಶ್ಯಗಳಿಲ್ಲ. ಹಾಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಿಪಿ ಯೋಗೇಶ್ವರ್ ಅಚ್ಚರಿ ಹೇಳಿಕೆ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮುಂದಿನ ಸುದ್ದಿ