Webdunia - Bharat's app for daily news and videos

Install App

ಪರಪುರುಷನ ಜೊತೆ ಅನೈತಿಕ ಸಂಬಂಧ ಬೆಳೆಸಿದ ವಿವಾಹಿತ ಮಗಳಿಗೆ ತಂದೆ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 1 ಜುಲೈ 2020 (10:31 IST)
ಲಕ್ನೋ : ಮದುವೆಯಾದ ಅಪ್ರಾಪ್ತ ಮಗಳು ಪರಪುರುಷನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ತಂದೆಯೇ ಆಕೆಯ ನಾಲಿಗೆ ಕತ್ತರಿಸಿ ಕೊಂದ ಘಟನೆ ಉತ್ತರ ಪ್ರದೇಶದ ಬಹ್ರೇಚ್ ಜಿಲ್ಲೆಯಲ್ಲಿ ನಡೆದಿದೆ.

ಸುಭಾಷ್ ಮಗಳನ್ನು ಕೊಂದ ತಂದೆ. ಈತನ 17 ವರ್ಷದ ಮಗಳಿಗೆ ಇತ್ತೀಚೆಗೆ ಮದುವೆಯಾಗಿತ್ತು. ಆದರೆ ಆಕೆ ಪತಿಯ ಮನೆ ಬಿಟ್ಟು ತಂದೆಯ ಮನೆಯಲ್ಲಿ ವಾಸವಾಗಿದ್ದು, ಬೇರೆ ಯುವಕನ ಜೊತೆ ಸೆಕ್ಸ್ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ತಂದೆ ತನ್ನ ಮಗಳ ನಾಲಿಗೆ ಕತ್ತರಿಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ದೂರು ದಾಖಲಾದ ಹಿನ್ನಲೆಯಲ್ಲಿ ಆರೋಪಿ ತಂದೆಯನ್ನು ಬಂಧಿಸಿ ಜೈಲಿಗೆ ಕಲುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments