Webdunia - Bharat's app for daily news and videos

Install App

ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಪ್ರೇಮಿಯೊಬ್ಬ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 27 ನವೆಂಬರ್ 2019 (09:36 IST)
ಲಕ್ನೋ : ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದೆ ಬೇರೆ ಯುವಕನೊಂದಿಗೆ ಮದುವೆಯಾಗುವುದಕ್ಕೆ ಮುಂದಾದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯ ಇಗ್ಲಾಸ್ ನಲ್ಲಿ ನಡೆದಿದೆ.



ಮೃತಪಟ್ಟ ಯುವತಿಗೆ ಡಿಸೆಂಬರ್ 15ರಂದು ಮದುವೆ ನಿಶ್ಚಯವಾಗಿತ್ತು. ಆದರೆ ನೆರೆಮನೆಯಾತ ಆಕೆಯನ್ನು ಪ್ರೀತಿಸುತ್ತಿದ್ದು, ಆದರೆ ಯುವತಿ ಆತನನ್ನು ಪ್ರೀತಿಸುತ್ತಿರಲಿಲ್ಲ. ಆದಕಾರಣ ಯುವತಿ ಮನೆಯವರು ಆಕೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯಮಾಡಿದ್ದಾರೆ. ಇದರಿಂದ ಕೋಪಗೊಂಡ ಪ್ರೇಮಿ ಮನೆಯಲ್ಲಿ ಯಾರು ಇಲ್ಲದ ವೇಳೆ ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಯುವತಿ ಮನೆಯವರು ನೆರೆಮನೆಯ ಯುವಕನ ವಿರುದ್ಧ ಅಲೀಘರ್ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದು, ಪೊಲೀಸರು ಆರೋಪಿ ಹುಡುಕಾಟಕ್ಕಾಗಿ ಎರಡು ತಂಡಗಳನ್ನು ರಚಿಸಿ ಶೋಧ ಕಾರ್ಯ ಶುರುಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments