Webdunia - Bharat's app for daily news and videos

Install App

ಮಹಿಳೆಯೊಬ್ಬಳಿಗೆ ಕಾಮುಕನೊಬ್ಬ ಏನು ಮಾಡಿದ ಗೊತ್ತೇ?

Webdunia
ಬುಧವಾರ, 1 ನವೆಂಬರ್ 2023 (11:55 IST)
ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ನಿವಾಸಿ ಆನಂದ್(30) ಈ ಕೃತ್ಯ ಎಸಗಿದ ಕಾಮುಕನಾಗಿದ್ದು, ಈತ 31 ವರ್ಷದ ಮಹಿಳೆಯೊಬ್ಬಳು ಸ್ರೇಹಿತರ ಜೊತೆ ಪಬ್ ಗೆ ಹೋಗಿ ಪಾರ್ಟಿ ಮುಗಿಸಿಕೊಂಡು  ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿ ಆಕೆಯ ಎದೆಯಭಾಗ ಮುಟ್ಟಿ  ಲೈಂಗಿಕ ಕಿರುಕುಳ ನೀಡಿದ್ದಾನೆ. ಆ ವೇಳೆ ಮಹಿಳೆ ಕಿರುಚಿದಾಗ ಆಕೆಯ ಸ್ನೇಹಿತರು ಅಲ್ಲಿಗೆ ಬರುತ್ತಿರುವುದನ್ನು ಕಂಡು ಆತ ಪರಾರಿಯಾಗಿದ್ದಾನೆ.
 
 ಪಬ್ ನಲ್ಲಿ ಪಾರ್ಟಿ ಮುಗಿಸಿ ಸ್ನೇಹಿತರ ಜೊತೆ ಹೋಗುತ್ತಿದ್ದ ಮಹಿಳೆಯೊಬ್ಬಳಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ  ಪಬ್ ಬಳಿ ನಡೆದಿದೆ.
 
ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ  ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾಗೇ ಸಮೀಪದಲ್ಲೇ ಇರುವ ಮತ್ತೊಂದು ಹೋಟೆಲ್‌ನಲ್ಲಿ ಪಾರ್ಟಿ ಮಾಡಿದ್ದ ಆರೋಪಿ, ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ