Webdunia - Bharat's app for daily news and videos

Install App

ತನ್ನ ಕಾರನ್ನು ತಂಪಾಗಿಡಲು ಮಹಿಳೆಯೊಬ್ಬಳು ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 4 ಜೂನ್ 2019 (07:18 IST)
ಅಹಮದಾಬಾದ್ : ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಹಮದಾಬಾದ್ ನ ಮಹಿಳೆಯೊಬ್ಬಳು ತನ್ನ ಕಾರನ್ನು ತಂಪಾಗಿಡಲು ಅದಕ್ಕೆ ಸಗಣೆ ಸಾರಿಸಿದ್ದು, ಇದರ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.




ಅಹಮದಾಬಾದ್ ನಲ್ಲಿ ಉಷ್ಣಾಂಶವು 45 ಡಿಗ್ರಿಯಷ್ಟಿದ್ದು, ಇದರಿಂದ ತನ್ನ ಕಾರನ್ನು ರಕ್ಷಿಸಲು  ಸೆಜಲ್ ಶಾ ಎಂಬವರು ಈ ರೀತಿ ಮಾಡಿದ್ದಾರೆ. ರೂಪೇಶ್ ಗೌರಾಂಗ್ ದಾಸ್ ಎಂಬವರು ಫೇಸ್ ಬುಕ್ ನಲ್ಲಿ ಈ ಫೋಟೊವನ್ನು ಶೇರ್ ಮಾಡಿ, ಸಗಣಿ ಬಳಸಿಕೊಂಡಿರುವ ಅದ್ಭುತ ವಿಧಾನ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಹಲವರಲ್ಲಿ ತುಂಬಾ ಅಚ್ಚರಿ ಉಂಟು ಮಾಡಿದೆ.


ಈ ವಿಧಾನ ನನ್ನ ಕಾರನ್ನು ತಂಪಾಗಿ ಇಡುವುದು ಮಾತ್ರವಲ್ಲದೆ ಮಾಲಿನ್ಯ ತಪ್ಪಿಸುವುದು. ಕಾರಿನಲ್ಲಿ ಏರ್ ಕಂಡೀಷನರ್ ಹಾಕುವ ವೇಳೆ ಕೆಲವೊಂದು ಹಾನಿಕಾರಕ ಗ್ಯಾಸ್ ಬಿಡುಗಡೆ ಆಗುವುದು ಮತ್ತು ಇದು ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನಾನು ಈಗ ಹೆಚ್ಚಾಗಿ ಎಸಿ ಇಲ್ಲದೆ ಕಾರನ್ನು ಚಲಾಯಿಸುತ್ತೇನೆ ಮತ್ತು ಇದು ಕಾರನ್ನು ತಂಪಾಗಿಡುತ್ತದೆ ಎಂದು ಸೆಜಲ್ ಶಾ ತಿಳಿಸಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments