Webdunia - Bharat's app for daily news and videos

Install App

ಪುರುಷ ವೇಷ ಧರಿಸಿಕೊಂಡು ಮಹಿಳೆಯೊಬ್ಬಳು ಅಪ್ರಾಪ್ತ ಬಾಲಕಿಯರಿಗೆ ಮಾಡುತ್ತಿದ್ದದ್ದೇನು ಗೊತ್ತೇ?

Webdunia
ಭಾನುವಾರ, 10 ನವೆಂಬರ್ 2019 (08:12 IST)
ಹೈದರಾಬಾದ್ : ಪುರುಷರ ವೇಷ ಧರಿಸಿ ಲೈಂಗಿಕ ಆಟಿಕೆಗಳನ್ನು ಬಳಸಿ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತ್ನಿಯ ಕೃತ್ಯಕ್ಕೆ ಮನನೊಂದು ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.




ಕೃಷ್ಣ ಕಿಶೋರೆ(32) ಆರೋಪಿಯಾಗಿದ್ದು, ಈಕೆ ಪುರುಪರ ವೇಷ ಧರಿಸಿ ಹೇರ್ ಕಟ್ ಮಾಡಿಸಿಕೊಂಡು ಅಪ್ರಾಪ್ತ ಬಾಲಕಿಯರನ್ನು ಪರಿಚಯ ಮಾಡಿಕೊಂಡು ಅವರ ಜೊತೆ ಲೈಂಗಿಕ ಆಟಿಕೆಗಳನ್ನು ಬಳಸಿ ಲೈಂಗಿಕ ಕಿರುಕುಳ ನೀಡುತ್ತಿದ್ದಳು. ಈ ಬಗ್ಗೆ ಬಾಲಕಿಯೊಬ್ಬಳು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಕೃಷ್ಣ ಕಿಶೋರೆ ಮನೆ ಮೇಲೆ ದಾಳಿ ನಡೆಸಿದಾಗ ಆಕೆ ಮಹಿಳೆ ಎಂಬ ವಿಚಾರ ಬೆಳಕಿಗೆ ಬಂದಿದೆ.


ಆದರೆ ಪೊಲೀಸರು ಕೃಷ್ಣ ಕಿಶೋರೆ ಮನೆ ಮೇಲೆ ದಾಳಿ ನಡೆಸಿದ ವೇಳೆ ಮನೆಯಲ್ಲಿದ್ದ ಆಕೆಯ ಪತಿಯನ್ನು ಬಂಧಿಸಿದ್ದು, ಬಳಿಕ ಪತ್ನಿಯ ಹೀನ ಕೃತ್ಯದ ಬಗ್ಗೆ ತಿಳಿದ ಪತಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೃಷ್ಣ ಕಿಶೋರೆಯನ್ನು ಬಂಧಿಸಿದ ಪೊಲೀಸರು ಆಕೆಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ