Webdunia - Bharat's app for daily news and videos

Install App

ತನ್ನನ್ನು ಬಿಟ್ಟು ಬೇರೆ ಪುರುಷರ ಜತೆ ಮಲಗಿದ್ದಕ್ಕೆ ವಿಚ್ಛೇದಿತ ಮಹಿಳೆಗೆ ಯುವಕ ಮಾಡಿದ್ದೇನು ಗೊತ್ತೇ?

Webdunia
ಮಂಗಳವಾರ, 1 ಸೆಪ್ಟಂಬರ್ 2020 (09:36 IST)
ಹೈದರಾಬಾದ್ : 25 ವರ್ಷದ ವಿಚ್ಛೇಧಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಹಿನ್ನಲೆಯಲ್ಲಿ  20 ವರ್ಷದ ಯುವಕನೊಬ್ಬನನ್ನು ಬಂಧಿಸಿದ ಘಟನೆ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ನಡೆದಿದೆ.

ಮೃತ ಮಹಿಳೆ 28 ವರ್ಷದ ಎಲೆಕ್ಟ್ರೀಷಿಯನ್ ರವಿ ಎಂಬಾತನ ಜೊತೆಗೆ ಅನೈತಿಕ ಸೆಕ್ಸ್ ಸಂಬಂಧ ಹೊಂದಿದ್ದಳು. ಆತ ಅವಳಿಗೆ ಆರ್ಥಿಕ ಸಹಾಯ ಕೂಡ ಮಾಡುತ್ತಿದ್ದ ಎನ್ನಲಾಗಿದೆ. ಆದರೆ ಇತ್ತೀಚೆಗೆ ಆಕೆ ಬೇರೆ ಪುರುಷರ ಜೊತೆ ಸಂಬಂಧ ಬೆಳೆಸಲು ಶುರುಮಾಡಿದ್ದಳು. ಇದರಿಂದ ಕೋಪಗೊಂಡ ರವಿ ತನ್ನ ಸ್ನೇಹಿತ ರವಿತೇಜಾ ಜೊತೆ ಸೇರಿ ಬೆಟ್ಟದ ಬಳಿ ಕರೆದು ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.

ಬಳಿಕ ಸಂತ್ರಸ್ತೆಯ ಕುಟುಂಬದವರು ಮಹಿಳೆ ಕಾಣೆಯಾದ ಕಾರಣ ಪೊಲೀಸರಿಗೆ ದೂರು ನೀಡಿದ್ದಾರೆ.ರವಿತೇಜಾ ತಪ್ಪೊಪ್ಪಿಕೊಂಡ ಕಾರಣ ಸಂತ್ರಸ್ತೆಯ ಶವವನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು  ರವಿತೇಜಾನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments