ಪ್ಯಾಂಟ್ ಬಿಚ್ಚಿ ಹಸ್ತಮೈಥುನ ಮಾಡಿಕೊಂಡ ಕಾಮುಕನಿಗೆ ಯುವತಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (06:33 IST)
ನವದೆಹಲಿ : ಬಸ್‍ ನಲ್ಲಿ ಕಾಮುಕನೊಬ್ಬ ಕಾಲೇಜು ವಿದ್ಯಾರ್ಥಿನಿಯ ಎದುರು ಪ್ಯಾಂಟ್ ಬಿಚ್ಚಿ ಹಸ್ತಮೈಥುನ ಮಾಡಿಕೊಂಡ ಘಟನೆ ಬುಧವಾರ ದೆಹಲಿಯಲ್ಲಿ ನಡೆದಿದೆ.


ದಕ್ಷಿಣ ದೆಹಲಿಯ ಕಪಶೇಡದಿಂದ ವಸಂತ್ ಕುಂಜ್ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ  ಬಸ್‍ನಲ್ಲಿ ಕಾಮುಕನೊಬ್ಬ ಸಾರ್ವಜನಿಕರ ಎದುರಲ್ಲೇ ಯುವತಿ ಮುಂದೆ ಪ್ಯಾಂಟ್ ಬಿಚ್ಚಿ ಹಸ್ತಮೈಥುನ ಮಾಡಿದ್ದಾನೆ.


ಆಗ ಯುವತಿ ಬಸ್ಸಿನಲ್ಲಿ ಸಹಾಯಕ್ಕಾಗಿ ಅಳುತ್ತಾ ಎಲ್ಲರಲ್ಲೂ ಸಹಾಯ ಕೇಳಿದ್ದಳು. ಆದರೆ ಯಾರೊಬ್ಬರು ಸಹಾಯ ಮಾಡದಿದ್ದಾಗ ತಾನೇ ಆ ಕಾಮುಕನನ್ನು ಥಳಿಸಿ  ಬಸ್ಸಿನಿಂದ ಹೊರಗೆ ಎಳೆದು ಪೊಲೀಸರಿಗೆ ಒಪ್ಪಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ