ಮೋದಿಯವರನ್ನು ಟೀಕಿಸಿ ತನ್ನ ವಿರುದ್ಧ ಎಫ್‍ಐಆರ್ ದಾಖಲಾಗಿದ್ದಕ್ಕೆ ನಟಿ ರಮ್ಯಾ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 27 ಸೆಪ್ಟಂಬರ್ 2018 (14:11 IST)
ನವದೆಹಲಿ : ರಫೇಲ್ ಒಪ್ಪಂದಕ್ಕೆ ಸಂಬಂಧಪಟ್ಟಂತೆ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ, ಅಪೇಕ್ಷರ್ಹ ಫೋಟೋವನ್ನು ಟ್ವೀಟ್ ಮಾಡಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಬಗ್ಗೆ ಇದೀಗ ರಮ್ಯಾ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.


ತಮ್ಮ ವಿರುದ್ದ ದಾಖಲಾಗಿರುವ ದೂರಿಗೆ ಸಂಬಂಧಪಟ್ಟಂತೆ ರಮ್ಯ ಅವರು ಟ್ವಿಟ್ ಮಾಡಿ, ‘ನಿಮ್ಮ ಬೆಂಬಲವನ್ನು ಮತ್ತಷ್ಟು ಹೆಚ್ಚಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹಾಗೆಯೇ ಯಾರು ನನ್ನ ಟ್ವೀಟ್‍ಗಳನ್ನು ಇಷ್ಟ ಪಡುವುದಿಲ್ಲವೋ ಅವರಿಗೆ ನಾನೇನೂ ಹೇಳೋದಿಕ್ಕೆ ಆಗಲ್ಲ. ಇನ್ನು ಮುಂದಕ್ಕೆ ಇದನ್ನು ಮತ್ತಷ್ಟೂ ಕ್ಲಾಸಿಯಾಗಿ ತೆಗೆದುಕೊಳ್ಳೋಣ’ ಎಂದಿದ್ದಾರೆ.


‘ಕಾನೂನಿನಿಗೆ ಸಂಬಂಧಿಸಿದಂತೆ ಭಾರತ ದ್ರೋಹ ಮಾಡುತ್ತಿದೆ. ಇದು ಬಹಳ ಪುರಾತನವಾಗಿದ್ದು, ದುರ್ಬಳಕೆಯಾಗುತ್ತಿದೆ’ ಅಂತ ತನ್ನ ವಿರುದ್ಧ ಎಫ್‍ಐಆರ್ ಹಾಕಿರೋರಿಗೆ ರಮ್ಯಾ ಟಾಂಗ್ ನೀಡಿ ಟ್ವಿಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments