Webdunia - Bharat's app for daily news and videos

Install App

ಲವ್ ಬ್ರೇಕ್ ಅಪ್ ಮಾಡಿದ್ದಕ್ಕೆ ಪ್ರೇಯಸಿಗೆ ಪ್ರಿಯತಮ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 10 ಜನವರಿ 2019 (06:54 IST)
ನವದೆಹಲಿ : ಲವ್ ಬ್ರೇಕ್ ಅಪ್ ಮಾಡಿದ್ದಕ್ಕೆ ಕೋಪಗೊಂಡ ಪ್ರಿಯತಮ ಸುತ್ತಿಗೆಯಿಂದ ಪ್ರೇಯಸಿಯ ತಲೆಗೆ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.


ನಿಶಾಂತ್ ಸೈನಿ (24)ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸೈನಿ ಮತ್ತು ಯುವತಿ ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆರೋಪಿ ಸೈನಿ ಮುಂಬೈನಲ್ಲಿ ಟಿವಿ ಧಾರಾವಾಹಿಗೆ ಆಡಿಶನ್ ಕೊಟ್ಟಿದ್ದೇನೆ ಎಂದು ಸುಳ್ಳು ಹೇಳಿದ್ದ. ಈ ವಿಚಾರ  ಪ್ರೇಯಸಿಗೆ ತಿಳಿದು  ನೀನು ಯಾವುದೇ ಕೆಲಸವನ್ನು ಹೊಂದಿಲ್ಲ ಎಂದು ಸೈನಿಯಿಂದ ದೂರವಾಗುವುದಾಗಿ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ಸೈನಿ ಸುತ್ತಿಗೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ.  


ತಕ್ಷಣ ಯುವತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಆರೋಪಿಯ ವಿರುದ್ಧ ದೂರು ದಾಖಲಿಸಿಕೊಂಡ  ಪೊಲೀಸರು ಸೈನಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments