Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಮನೆ ಕಾವಲುಗಾರರ ಎದುರು ಚೌಕಿದಾರ್‌ ಎಂದರೆ ಏನೆನ್ನುತ್ತಾರಂತೆ ಗೊತ್ತಾ?

ಪ್ರಧಾನಿ ಮೋದಿ ಮನೆ ಕಾವಲುಗಾರರ ಎದುರು ಚೌಕಿದಾರ್‌ ಎಂದರೆ ಏನೆನ್ನುತ್ತಾರಂತೆ ಗೊತ್ತಾ?
ನವದೆಹಲಿ , ಬುಧವಾರ, 1 ಮೇ 2019 (10:11 IST)
ಭೋಪಾಲ್ : ಪ್ರಧಾನಿ ನರೇಂದ್ರ ಮೋದಿ ನಿವಾಸವನ್ನು ಕಾಯುವ ಭದ್ರತಾ ಸಿಬ್ಬಂದಿಗಳು ಸಹ  'ಚೌಕಿದಾರ್‌ ಚೋರ್‌ ಹೈ' ಎನ್ನುತ್ತಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.



ಮಧ್ಯಪ್ರದೇಶದ ವಿವಿಧೆಡೆ ಮಂಗಳವಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 'ದೆಹಲಿಯ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಪ್ರಧಾನಿ ನಿವಾಸದ ಎದುರು ಹೋಗಿ ನೀವು ಸುಮ್ಮನೇ ಚೌಕಿದಾರ್‌ ಎಂದರೂ ಸಾಕು ಅಲ್ಲಿನ ಭದ್ರತಾ ಸಿಬ್ಬಂದಿ 'ಚೋರ್‌ ಹೈ' ಎಂದು ಪೂರ್ಣಗೊಳಿಸುತ್ತಾರೆ,' ಎಂದು ಹೇಳಿದ್ದಾರೆ.

 

ಲೋಕಸಭೆಗೆ ನಾಲ್ಕು ಹಂತದ ಚುನಾವಣೆ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿಗೆ ಸೋಲು ಖಚಿತ ಎನ್ನುವುದು ಮನವರಿಕೆಯಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಃಸಿದ್ಧ. ಆ ನಂತರ ದೇಶದ ಯಾವ ರೈತನೂ ಸಾಲ ಕಟ್ಟಿಲ್ಲ ಎಂಬ ಕಾರಣದಿಂದ ಜೈಲುಪಾಲಾಗುವ ಸನ್ನಿವೇಶ ಇರುವುದಿಲ್ಲ, ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

 

 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಪಕ್ಷಗಳು 'ಖಿಚಡಿ' ಸರಕಾರ ರಚಿಸಿ, ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ- ಪ್ರಧಾನಿ ಮೋದಿ ವ್ಯಂಗ್ಯ