Webdunia - Bharat's app for daily news and videos

Install App

ಮದುವೆಯಾಗಿ ಮನೆಗೆ ಬಂದ ನವವಿವಾಹಿತೆ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 16 ಡಿಸೆಂಬರ್ 2019 (06:41 IST)
ಲಕ್ನೋ : ಮದುವೆಯಾಗಿ ಮಾವನ ಮನೆಗೆ ಬಂದ ನವವಿವಾಹಿತೆಯೊಬ್ಬಳು  ಗಂಡನ ಮನೆಯವರಿಗೆ ನಿದ್ದೆ ಬರುವ ಔಷಧ  ನೀಡಿ ಹಣ ಚಿನ್ನ ದೋಚಿದ ಘಟನೆ ಉತ್ತರಪ್ರದೇಶದ ಬಾದಾನ್ ಜಿಲ್ಲೆಯ ಚೋಟಾ ಪಾರಾ ಪ್ರದೇಶದಲ್ಲಿ ನಡೆದಿದೆ.



ಡಿಸೆಂಬರ್ 5 ರಂದು ಅಜಗಂಢದ ಮಹಿಳೆಯ ಜೊತೆಗೆ ಪ್ರವೀಣ್ ಎಂಬಾತನ ಮದುವೆಯಾಗಿತ್ತು. ಆದರೆ ಮನೆಗೆ ಬಂದ ವಧು, ಗಂಡನ ಮನೆಯವರಿಗೆ ನಿದ್ದೆ ಬರುವ ಔಷಧ ನಿಡಿ 70ಸಾವಿರ ನಗದು ಹಾಗು 3ಲಕ್ಷ ರೂ.ಬೆಲೆಯ ಒಡವೆಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾಳೆ.


ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಧು ಹಾಗೂ ಮದುವೆ ಮಾಡಿಸಿದ ಮಧ್ಯವರ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ದಾಳಿ ನಡೆಸುತ್ತಿರುವ ಉಗ್ರರ ವಿಡಿಯೋ ವೈರಲ್

Pehalgam terror attack: ಪೆಹಲ್ಗಾಮ್ ದಾಳಿ ಬೆನ್ನಲ್ಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Arecanut price today: ಅಡಿಕೆ ಬೆಲೆ ಇಂದು ಹೆಚ್ಚಾಗಿದೆಯೇ ಇಲ್ಲಿದೆ ವಿವರ

Pehalgam terror attack: ದಾಳಿಯ ರೂವಾರಿ ಈತನೇ, ಉಗ್ರ ಸೈಫುಲ್ಲಾಗಿದೆ ಭಾರತದ ಪ್ರಧಾನಿಗಿಂತಲೂ ಭದ್ರತೆ, ಪಾಕಿಸ್ತಾನದಲ್ಲಿ ವಿಐಪಿ

Pehalgam terror attack: ದಾಳಿಯಲ್ಲಿ ಉಗ್ರರಿಂದ ಈ ಕನ್ನಡಿಗ ಮಹಿಳೆಯನ್ನು ಬದುಕಿಸಿದ್ದು ಒಂದು ಐಸ್ ಕ್ರೀಂ

ಮುಂದಿನ ಸುದ್ದಿ
Show comments