ಸೆಕ್ಸ್‌ ಗೆಂದು ಕರೆದ ಯುವತಿ ತೃತೀಯ ಲಿಂಗಿ ಎಂದು ತಿಳಿದಾಗ ಕಾಮುಕರು ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 25 ಜನವರಿ 2019 (07:04 IST)
ರಾಯ್ ಪುರ : ಹುಡುಗಿ ಎಂದು ಸೆಕ್ಸ್‌ ಗೆ ಕರೆದ ಕಾಮುಕರಿಬ್ಬರು ಆಕೆ ತೃತೀಯ ಲಿಂಗಿ ಎಂದು ತಿಳಿದು ಕೋಪದಿಂದ ಆಕೆಯ ಖಾಸಗಿ ಅಂಗವನ್ನು ಕತ್ತರಿಸಿ ಕೊಲೆ ಮಾಡಿದ ಘಟನೆ ಚಂಡಿಗಢದ ಬಲಾಂಪುರ್ ನ ಟಾಟಾಪಾನಿಯಲ್ಲಿ ನಡೆದಿದೆ.


ಜೈಪ್ರಕಾಶ್ ಅಲಿಯಾಸ್ ಅಲ್ಕಾ(21) ಮೃತಪಟ್ಟ ತೃತೀಯ ಲಿಂಗಿ. ಸೌರಬ್ ಗುಪ್ತಾ ಹಾಗೂ ಶಶಾಂಕ್ ಗುಪ್ತಾ ಕೊಲೆ ಮಾಡಿದ ಕಾಮುಕರು. ವೇಶ್ಯೆ ಆಗಿ ಕೆಲಸ ಮಾಡುತ್ತಿದ್ದ ಜೈಪ್ರಶಾಶ್ ಹೆಣ್ಣಿನ ವೇಶದಲ್ಲಿದ್ದ ಕಾರಣ ಇವರಿಬ್ಬರು ಜೈಪ್ರಶಾಶ್ ನನ್ನು ಸೆಕ್ಸ್ ಗೆ ಕರೆದಿದ್ದಾರೆ. ನಂತರ ಆಕೆ ತೃತೀಯ ಲಿಂಗಿ ಎಂದು ತಿಳಿದಾಗ ಕುಡಿದ ಮತ್ತಿನಲ್ಲಿದ್ದ ಇಬ್ಬರು  ಕೋಪಗೊಂಡು ಯುವತಿ ಎಂದು ಹೇಳಿ ತಮಗೆ ಮೋಸ ಮಾಡಿದ್ದಾಳೆ ಎಂದು ಜೈಪ್ರಕಾಶ್‍ನ ಖಾಸಗಿ ಅಂಗವನ್ನು ಕತ್ತರಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.


ಈ ಘಟನೆ ಬಗ್ಗೆ ತನಿಖೆ ನಡೆಸಲು ಪೊಲೀಸರು ವಿಶೇಷ ತಂಡವೊಂದು ರಚಿಸಿದ್ದರು. ಅಲ್ಲದೇ ಆರೋಪಿಗಳನ್ನು ಕಂಡು ಹಿಡಿಯಲು ಪೊಲೀಸರು ಜೈಪ್ರಕಾಶ್‍ನ ಮೊಬೈಲ್ ಪರಿಶೀಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಸೋಮವಾರ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಈ ಇಬ್ಬರು ಆರೋಪಿಗಳಲ್ಲಿ ಒಬ್ಬ ಈಗಾಗಲೇ ಗ್ಯಾಂಗ್‍ ರೇಪ್ ಎಸಗಿದ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದನು ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ