ಮಾವ ಸೊಸೆಗೆ ಏನು ಮಾಡಿದ ಗೊತ್ತೇ?: ಆಘಾತಕಾರಿ ಸುದ್ದಿ

Webdunia
ಶನಿವಾರ, 9 ಡಿಸೆಂಬರ್ 2023 (12:25 IST)
ನರಸಿಂಗಾಪುರದ ಮಹಿಳೆ ಬಜಾರಿಯಾ ಮೂಲದ ಯುವಕನೊಬ್ಬನನ್ನು ಜೂನ್ ತಿಂಗಳಲ್ಲಿ ವಿವಾಹವಾಗಿದ್ದಳು. ಆದರೆ ಮದುವೆಯಾಗಿ ಮನೆಗೆ ಬಂದ ಸೊಸೆಯ ಜೊತೆ ಮಾವ ಅಸಭ್ಯವಾಗಿ ವರ್ತಿಸಲು ಶುರುಮಾಡಿದ್ದಾನೆ. ಒಮ್ಮೆ ಯಾರು ಮನೆಯಲ್ಲಿ ಇಲ್ಲದಿದ್ದಾಗ ಮಾವ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
 
ಮದುವೆಯಾಗಿ ಗಂಡನ ಜೊತೆ ಸುಖಸಂಸಾರ ಶುರುಮಾಡಬೇಕಾಗಿದ್ದ 20 ವರ್ಷದ ಮಹಿಳೆ ಮಾವನಿಂದ ಅತ್ಯಾಚಾರಕ್ಕೆ ಒಳಗಾಗಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬಜಾರಿಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಈ ವಿಚಾರವನ್ನು ಅತ್ತೆ ಹಾಗೂ ಗಂಡನ ಬಳಿ ಹೇಳಿದರೆ ಅವರು ಸಂತೈಸುವ ಬದಲು ಆಕೆಯ ಮೇಲೆ ಹಲ್ಲೆ ಮಾಡಿ ಈ ವಿಷಯನ್ನು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿದ್ದಾರೆ. ಈ ಘಟನೆಯಿಂದ ಮನನೊಂದ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
 
ಈ ಕುರಿತು ಮೃತ ಮಹಿಳೆಯ ಪೋಷಕರು ಬಜಾರಿಯಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅತ್ಯಾಚಾರ ಎಸಗಿದ್ದ ಮಾವನ ಜೊತೆಗೆ ಹಲ್ಲೆ ಮಾಡಿದ ಅತ್ತೆ ಹಾಗೂ ಪತಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments