ವಿದ್ಯಾರ್ಥಿನಿ ವಸತಿ ನಿಲಯದಲ್ಲಿ 6ನೇ ತರಗತಿ ವಿದ್ಯಾರ್ಥಿನಿಗೆ ನೀಚರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 9 ಫೆಬ್ರವರಿ 2019 (09:48 IST)
ಒಡಿಶಾ : ವಸತಿ ನಿಲಯವೊಂದರಲ್ಲಿದ್ದ 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ  ಅತ್ಯಾಚಾರ ಮಾಡಿ ಆಕೆಯನ್ನು ಗರ್ಭಿಣಿ ಮಾಡಿದ ಆಘಾತಕಾರಿ ಘಟನೆ ಒಡಿಶಾದ ಮಯೂರಬಂಜ್‌ ನಲ್ಲಿ ನಡೆದಿದೆ.


ಒಡಿಶಾದ ಮಯೂರಬಂಜ್‌ ನಲ್ಲಿನ ವಸತಿ ನಿಲಯದಲ್ಲಿದ್ದ 12 ವರ್ಷದ ಬಾಲಕಿ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ  ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಕಾರಣ ಆಕೆ ಗರ್ಭಿಣಿಯಾಗಿದ್ದ ವಿಚಾರ ವೈದ್ಯರಿಗೆ ತಿಳಿದುಬಂದಿದೆ.


ಈ ಬಗ್ಗೆ ಪೊಲೀಸರು ಸಂತ್ರಸ್ತ ಬಾಲಕಿಯನ್ನು ವಿಚಾರಿಸಿದಾಗ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ಓದುತ್ತಿದ್ದಾಗ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಅದು ಯಾರು ಎಂಬುದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ಸಂತ್ರಸ್ತೆಯ ಹೇಳಿಕೆಯನ್ನ ಆಧರಿಸಿ ಆರೋಪಿಯನ್ನ ಬಂಧಿಸಿದ ಪೊಲೀಸರು ಆತನ ವಿರುದ್ಧ ಕಾನೂನು ಪ್ರಕಾರ ಮುಂದಿನ ಕ್ರಮಕೈಗೊಳ್ಳೋದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments