ಪತ್ನಿಯೂ ಬೇಕು ಪತ್ನಿ ತಂಗಿಯೂ ಬೇಕು ಎಂದವನಿಗೆ ಏನಾಯಿತು ಗೊತ್ತಾ?

Webdunia
ಸೋಮವಾರ, 27 ನವೆಂಬರ್ 2023 (11:56 IST)
ಈ ವ್ಯಕ್ತಿಗೆ ಈಗಾಗಲೇ ಇಬ್ಬರು ಹೆಂಡತಿಯರು ಹಾಗೂ ನಾಲ್ಕು ಮಕ್ಕಳಿದ್ದರೂ ಕೂಡ ಆಗಾಗ ಮನೆಗೆ ಬರುತ್ತಿದ್ದ ಪತ್ನಿಯ ಅಪ್ರಾಪ್ತ ವಯಸ್ಸಿನ ಸೋದರಿಯನ್ನು ಮೂರನೇ ಮದುವೆಯಾಗುವ ಆಸೆಯನ್ನು ಹೊಂದಿದ್ದ. ಆಸೆಯನ್ನು ಈಡೇರಿಸಲು ಪತ್ನಿಯ ತಂಗಿಯನ್ನೇ ಅಪಹರಿಸಿದ ಭೂಪ ಇದೀಗ ಜೈಲು ಪಾಲಾಗಿದ್ದಾನೆ.

ಇದಕ್ಕೆ ಪತ್ನಿ ಒಪ್ಪದ ಕಾರಣ ನಾದಿನಿಯನ್ನು ಅಪಹರಿಸಿ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಾಡಿಗೆ ಮನೆಯಲ್ಲಿ ಇರಿಸಿದ್ದಾನೆ. ಅಷ್ಟೇ ಅಲ್ಲದೇ ಯಾರಿಗೂ ಅನುಮಾನ ಬರಬಾರದೆಂದು ತನ್ನ ಮೂರು ವರ್ಷದ ಮಗುವನ್ನು ಕರೆದುಕೊಂಡು  ಹೋಗಿದ್ದಾನೆ.
 
ವ್ಯಕ್ತಿಯೊಬ್ಬ ತನ್ನ ಪತ್ನಿಯ ಅಪ್ರಾಪ್ತ ಸೋದರಿಯನ್ನು ಮದುವೆಯಾಗುವ ಆಸೆಯಿಂದ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬಾಡಿಗೆ ಮನೆ ಮಾಡಿ ಇರಿಸಿಕೊಂಡ ಘಟನೆ ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.
 
ಇತ್ತ ಆರೋಪಿಯ ಪತ್ನಿ ತನ್ನ ಸಹೋದರಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿ ಪತ್ತೆಮಾಡಿ ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಅಪಹರಣ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments