ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದ ಮಹಿಳೆಗೆ ಅಲ್ಲಿ ಆಗಿದ್ದೇನು ಗೊತ್ತಾ?

Webdunia
ಭಾನುವಾರ, 22 ನವೆಂಬರ್ 2020 (06:51 IST)
ಅಮೃತಸರ : ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದ ಮಹಿಳೆಯ ಮೇಲೆ 6 ಮಂದಿ ಪುರುಷರು ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದ ಮಹಿಳೆ ಮನೆಗೆ ಹಿಂತಿರುಗುವಾಗ ದ್ವಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯನ್ನು ಪರಿಚಯ ಮಾಡಿಕೊಂಡು ಅತ್ತಾರಿ-ವಾಗಾ ಗಡಿಗೆ ಬರುವಂತೆ ಮನವೊಲಿಸಿದ. ಆಕೆ ಅವನ ಜೊತೆ ಹೋರಾಟಾಗ ಆತ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ ಆತನ ಜೊತೆ ಮತ್ತೆ ಐವರು ಪುರುಷರು ಸೇರಿ ಮಾನಭಂಗ ಎಸಗಿದ್ದಾರೆ. ಹಾಗೇ ಪೊಲೀಸರಿಗೆ ತಳಿಸದಂತೆ ಬೆದರಿಕೆ ಹಾಕಿದ್ದಾರೆ.

ಆದರೆ ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments