Select Your Language

Notifications

webdunia
webdunia
webdunia
webdunia

ಮದುವೆಯಾಗುವುದಾಗಿ ಭರವಸೆ ನೀಡಿ ಹುಡುಗಿಯನ್ನು ಮನೆಗೆ ಕರೆದೊಯ್ದು ಆತ ಮಾಡಿದ್ದೇನು ಗೊತ್ತಾ?

ಮದುವೆಯಾಗುವುದಾಗಿ ಭರವಸೆ ನೀಡಿ ಹುಡುಗಿಯನ್ನು ಮನೆಗೆ ಕರೆದೊಯ್ದು ಆತ ಮಾಡಿದ್ದೇನು ಗೊತ್ತಾ?
ಕೊಯಮತ್ತೂರು , ಸೋಮವಾರ, 30 ನವೆಂಬರ್ 2020 (10:22 IST)
ಕೊಯಮತ್ತೂರು : 19 ವರ್ಷದ ಯುವಕನೊಬ್ಬ 15 ವರ್ಷದ ಹುಡುಗಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮನೆಯಲ್ಲಿ ಮಾನಭಂಗ ಎಸಗಿದ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ.

ಕೊರೊನಾ ಭೀತಿಯಿಂದ ಶಾಲೆಗಳು ತೆರೆಯದ ಹಿನ್ನಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ತನ್ನ ಮನೆಯ ಸಮೀಪವಿರುವ ಹೋಲಿಗೆ ತರಗತಿಗೆ ಸೇರಿಕೊಂಡಿದ್ದಾಳೆ. ಅಲ್ಲಿ ಅವಳಿಗೆ ಆರೋಪಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿ ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮನೆಗೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ಹುಡುಗಿ ತನ್ನ ಪೋಷಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೋಷಕರು ಪೊಲೀಸರಿಗೆ ದೂರು ಮೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಶೀಲಕೆಡಿಸಿದ ತಂದೆಯನ್ನು ಪ್ರಶ್ನಿಸಿದ್ದಕ್ಕೆ ಮಗನಿಗೆ ಇದೆಂಥಾ ಶಿಕ್ಷೆ!