ಅಪ್ರಾಪ್ತ ಬಾಲಕಿಯರು ಕೋಣೆಯಲ್ಲಿರುವಾಗ ಈತ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 30 ಆಗಸ್ಟ್ 2018 (08:18 IST)
ಥಾಣೆ : ವ್ಯಕ್ತಿಯೊರ್ವ ತನ್ನ ಎದುರು ಮನೆಯಲ್ಲಿರುವ ಅಪ್ರಾಪ್ತ ಬಾಲಕಿಯರು ವಾಸವಿದ್ದ ಕೋಣೆಯ ಕಿಟಕಿಯ ಮೇಲೆ ಫ್ಲ್ಯಾಷ್ ಹಾಕುತ್ತಿದ್ದ ಕಾರಣ ಆತನ ವಿರುದ್ಧ ದೂರು ದಾಖಲಾಗಿದೆ.


ಅನ್ಸಾರಿ ಎಂಬ 50 ವರ್ಷದ ವ್ಯಕ್ತಿ ವಾಸವಿದ್ದ ಮನೆಯ ಎದುರುಗಡೆ ಮನೆಯಲ್ಲಿ 8 ರಿಂದ 9 ವರ್ಷ ವಯಸ್ಸಿನ ಬಾಲಕಿಯರು ವಾಸವಾಗಿದ್ದರು. ಬಾಲಕಿಯರು ರೂಮಿನಲ್ಲಿರುವಾಗ ಇತ ರೂಮಿನ ಕಿಟಕಿಯ ಮೇಲೆ ಲೈಟ್ ಫ್ಲ್ಯಾಷ್ ಮಾಡುತ್ತಿದ್ದ.
ಬಾಲಕಿಯರು ಈ ಬಗ್ಗೆ ತಮ್ಮ ಪೋಷಕರಿಗೆ ತಿಳಿಸಿದ್ದು, ಅನ್ಸಾರಿ ಫ್ಲ್ಯಾಷ್ ಹಾಕೋದು ಮಾತ್ರವಲ್ಲ ಆಗಾಗ್ಗೆ ಬಾಲಕಿಯರ ಫೋಟೋ ತೆಗೀತಿದ್ದ ಎಂದು ಪೋಷಕರು ಥಾನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಅನ್ಸಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರಾದರೂ ಬಳಿಕ ಆತ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡಿದ್ದು, ಅವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಪೋಸ್ಕೋ ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳನ್ನ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಭಾಕರ್ ಭಟ್ ಆಗಲಿ, ಅವರಪ್ಪನಾಗಲಿ ಕಾನೂನು ಎಲ್ಲರಿಗೂ ಒಂದೇ: ಪ್ರಿಯಾಂಕ್ ಖರ್ಗೆ

ಕೇಂದ್ರ ಸಚಿವ ಕುಮಾರಸ್ವಾಮಿ ಖಾಲಿ ಟ್ರಂಕ್ ಇದ್ದಂತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು

Karnataka Weather: ಮುಂದಿನ ಮೂರು ದಿನ ಮಳೆ ಸಾಧ್ಯತೆ, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕರ್ನೂಲ್ ಬಸ್‌ ದುರಂತಕ್ಕೆ ಸ್ಫೋಟಕ ಟ್ವಿಸ್ಟ್‌: ತನಿಖೆಯ ಜಾಡು ಹಿಡಿದ ಪೊಲೀಸರಿಗೆ ಶಾಕ್‌

ರಾಷ್ಟ್ರ ರಾಜಧಾನಿಯಲ್ಲಿ ಪಾತಾಳಕ್ಕೆ ಕುಸಿದ ವಾಯು ಗುಣಮಟ್ಟ: ಮೋಡಬಿತ್ತನೆಗೆ ಸಿದ್ಧತೆ

ಮುಂದಿನ ಸುದ್ದಿ
Show comments